ನವದೆಹಲಿ:ಕೇಂದ್ರ ಗೃಹ ಸಚಿವಾಲಯ ಮೇ.15 ರಂದು ಪೌರತ್ವ ತಿದ್ದುಪಡಿ ಕಾಯ್ದೆಯಡಿ 14 ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದೆ.
ಇದನ್ನೂ ಓದಿ:ಬಿಜೆಪಿಗೆ 400 ಸ್ಥಾನ ಸ್ಥಾನ ಬಂದ್ರೆ ಮಥುರಾ, ಕಾಶಿಯಲ್ಲಿ ಭವ್ಯ ಮಂದಿರ ನಿರ್ಮಾಣ: ಹಿಮಂತ್‌ ಬಿಸ್ವಾ ಶರ್ಮಾ!
2024ರ ಪೌರತ್ವ (ತಿದ್ದುಪಡಿ) ನಿಯಮಗಳ ಅಧಿಸೂಚನೆಯ ನಂತರ ಮೊದಲ ಈ ಪ್ರಮಾಣಪತ್ರವನ್ನು ಹಸ್ತರಿಸಲಾಗಿದೆ ಎಂದು ಗೃಹ ಇಲಾಖೆ ಹೇಳಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಇಂದು ಕೆಲವು ಅರ್ಜಿದಾರರಿಗೆ ಪೌರತ್ವ ಪ್ರಮಾಣಪತ್ರಗಳನ್ನು ನವದೆಹಲಿಯಲ್ಲಿ ಹಸ್ತಾಂತರಿಸಿದರು.
The first set of citizenship certificates after notification of Citizenship (Amendment) Rules, 2024 were issued today. Union Home Secretary Ajay Kumar Bhalla handed over citizenship certificates to some applicants in New Delhi today. Home Secretary congratulated the applicants…pic.twitter.com/RBTYSreN9O
— ANI (@ANI)May 15, 2024

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದರು.
ದೆಹಲಿಯ ನಿರ್ದೇಶಕರ (ಜನಗಣತಿ ಕಾರ್ಯಾಚರಣೆ) ನೇತೃತ್ವದ ದೆಹಲಿಯ ಸಶಕ್ತ ಸಮಿತಿಯು ಸರಿಯಾದ ಪರಿಶೀಲನೆಯ ನಂತರ 14 ಅರ್ಜಿದಾರರಿಗೆ ಪೌರತ್ವ ನೀಡಲು ನಿರ್ಧರಿಸಿದೆ. ಅದರಂತೆ, ನಿರ್ದೇಶಕರು (ಜನಗಣತಿ ಕಾರ್ಯಾಚರಣೆ) ಈ ಅರ್ಜಿದಾರರಿಗೆ ಪ್ರಮಾಣಪತ್ರಗಳನ್ನು ನೀಡಿದ್ದಾರೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಗೃಹ ಕಾರ್ಯದರ್ಶಿ ಅರ್ಜಿದಾರರನ್ನು ಅಜಯ್ ಕುಮಾರ್ ಭಲ್ಲಾ ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ಅನೇಕರು ಭಾಗಿಯಾಗಿದ್ದರು.
ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ವಶಕ್ಕೆ ಪಡೆಯುತ್ತೇವೆ: ಅಮಿತ್ ಷಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
