ಮಹೇಂದ್ರಗಢ:ಭೀಕರ ಅಪಘಾತದಲ್ಲಿ ನಾಲ್ಕು ಜನರು ಮೃತಪಟ್ಟು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ಮಹೇಂದ್ರಗಢ ಎಂಬಲ್ಲಿ ನಡೆದಿದೆ.ಇದನ್ನೂ ಓದಿ:ಐಫೋನ್​ಗಾಗಿ ತನ್ನ ಮಾಜಿ ಪ್ರೇಯಸಿಯನ್ನೇ ಅಪಹರಿಸಿದ ಭೂಪ..!
ನಂಗ್ಲೋಯಿ ನಿವಾಸಿ ಸೋಮೇಶ್ (25), ಧರ್ಮೇಂದ್ರ (35), ಧರ್ಮೇಂದ್ರ ಅವರ ಪತ್ನಿ (35), ಎರಡೂವರೆ ವರ್ಷದ ಬಾಲಕಿ ನಿಶಿ (23) ಆರವ್ (10) ಹಾಗೂ ಇನ್ನೊರ್ವ ಮಹಿಳೆ ಕಾರಿನಲ್ಲಿ ನಾರ್ನಾಲ್‌ಗೆ ಹೋಗುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.ಪರಿಣಾಮವಾಗಿ ಆರವ್ ಹಾಗೂ ಗುರುತು ಪತ್ತೆಯಾಗದ ಮಹಿಳೆ​​ ಹೊರತುಪಡಿಸಿ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಕಾರನಿಂದ ಮೃತದೇಹಗಳನ್ನು ಹೊರತೆಗೆದಿದ್ದು, ಗಾಯಾಳುಗಳನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಲಾರಿ ಚಾಲಕ ಸ್ಥಳದಿಂದ ಲಾರಿ ಸಮೇತ ಪರಾರಿಯಾಗಿದ್ದಾನೆ.(ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × one =
Remember me
