ಲಖನೌ :ಉತ್ತರ ಪ್ರದೇಶದಲ್ಲಿ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯು ಕರೊನಾ ರೋಗಿಗಳನ್ನು ಅಡ್ಮಿಟ್ ಮಾಡಿಕೊಳ್ಳಲು ನಿರಾಕರಿಸದಂತೆ ಎಚ್ಚರಿಕೆ ವಹಿಸಲು ಸಿಎಂ ಯೋಗಿ ಆದಿತ್ಯನಾಥ್​ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಡ್​ ಲಭ್ಯವಿದ್ದಲ್ಲಿ ಯಾವ ಆಸ್ಪತ್ರೆಯೂ ಅಡ್ಮಿಷನ್ ನೀಡದೆ ರೋಗಿಗಳನ್ನು ವಾಪಸ್ ಕಳುಹಿಸುವ ಹಾಗಿಲ್ಲ ಎಂದು ಸಿಎಂ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್​ ಲಭ್ಯವಿಲ್ಲದಿದ್ದಲ್ಲಿ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಬೇಕು. ಒಂದು ಪಕ್ಷ ಹೀಗೆ ಖಾಸಗಿ ಆಸ್ಪತ್ರೆಗೆ ಕಳುಹಿಸಲ್ಪಟ್ಟ ರೋಗಿಗೆ ಅಲ್ಲಿನ ವೆಚ್ಚವನ್ನು ಭರಿಸಲು ಸಾಧ್ಯವಿಲ್ಲದಿದ್ದಲ್ಲಿ, ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಆಯುಷ್ಮಾನ್ ಭಾರತ್​ ಯೋಜನೆಯಡಿ ಅನುಮೋದಿಸಲ್ಪಟ್ಟ ದರಗಳಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹಣ ನೀಡಲಾಗುವುದು ಎಂದು ಸಿಎಂ ಆದಿತ್ಯನಾಥ್ ಹೇಳಿದ್ದಾರೆ.(ಏಜೆನ್ಸೀಸ್)
ಐಸೋಲೇಷನ್​​ನಲ್ಲಿ ಬಿಜೆಪಿ ಸಚಿವ ಶಹನವಾಜ್​ ಹುಸೇನ್

ಡಿಸ್ಕೋ ಡ್ಯಾನ್ಸ್​ ಸ್ಟೈಲಲ್ಲಿ ಮಾಸ್ಕ್​ ! ವೈರಲ್ ಆಗ್ತಿದೆ ಈ ಫೋಟೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − six =
Remember me
