ನವದೆಹಲಿ:ಇತ್ತೀಚಿನ ದಿನಗಳಲ್ಲಿ ಅದರಲ್ಲೂ ಡಿಜಿಟಲ್​ ಯುಗದಲ್ಲಿ ಎಲ್ಲವೂ ಸರಳ, ಸುಲಭವಾಗಿದೆ. ಜಗತ್ತಿನ ಯಾವುದೇ ಮೂಲೆಯಲ್ಲಿ ಎಂತಹದ್ದೇ ಘಟನೆಗಳು ಸಂಭವಿಸಿದರು ಕೇವಲ ಕೆಲವೇ ನಿಮಿಷಗಳಲ್ಲಿ ಆ ವಿಷಯವನ್ನು ತಲುಪಿಸುವ ಕೆಲಸವನ್ನು ಮಾಡುವಲ್ಲಿ ಸಾಮಾಜಿಕ ಜಾಲತಾಣಗಳು ಪ್ರಮುಖವಾಗಿದೆ.
ಇದನ್ನೂ ಓದಿ:ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ; ಎಲ್ಲ ಶಾಲೆಗಳಲ್ಲಿ ಸಂವಿಧಾನ ವಾಚನ ಸೆ. 5ರಂದು
ಸೋಷಿಯಲ್​ ಮೀಡಿಯಾದಲ್ಲಿ ಮೆಟ್ರೋ ರೈಲಿನಲ್ಲಿ ಮಾಡಿದ ಡ್ಯಾನ್ಸ್​ ವಿಡಿಯೋ, ವಿಶೇಷ ಬಗೆಯ ತಿಂಡಿ-ತಿನಿಸುಗಳನ್ನು ಮಾಡುವ ಪಾಕಶಾಲೆಯ ದೃಶ್ಯಗಳು ಸೇರಿದಂತೆ ಹಲವು ಕುತೂಹಲಕಾರಿ ವಿಷಯಗಳ ವಿಡಿಯೋ ಹೆಚ್ಚಿನ ಸಂಖ್ಯೆಯಲ್ಲಿ ಟ್ರೆಂಡ್ ಆಗುತ್ತಿದೆ.
https://twitter.com/todayyearsoldig/status/1695586537109684380?s=20
ಸದ್ಯ ಈ ಸಾಲಿಗೆ ಉಪಯುಕ್ತ ವಿಷಯಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್ ಆಗುತ್ತಿದೆ. ದಿನನಿತ್ಯ ಆಫೀಸ್​ಗೆ ಹೋಗುವವರು, ಶಾಲೆಗೆ ಹೋಗುವ ವಿದ್ಯಾರ್ಥಿಗಳು ತಾವು ಧರಿಸುವ ಟೈ ಅನ್ನು ಕಟ್ಟಲು ಹರಸಾಹಸ ಪಡುತ್ತಾರೆ. ಈ ರೀತಿ ಪರದಾಡುವವರಿಗೆ ಇಲ್ಲೊಬ್ಬರು ಸುಲಭವಾಗಿ, ಸರಳವಾಗಿ ಕೇವಲ ಮೂರು ಸ್ಟೆಪ್ಸ್​ನಲ್ಲಿ ಟೈ ಕಟ್ಟುವುದು ಹೇಗೆ ಎಂಬುದನ್ನು ವಿಡಿಯೋ ಮುಖೇನ ತೋರಿಸಿದ್ದಾರೆ ವೀಕ್ಷಿಸಿ.
ಈ ವಾರ ಹೊರಬೀಳಲಿದೆ ಸ್ಟಾರ್​​ ನಟರ ಬಹುನಿರೀಕ್ಷಿತ ಸಿನಿಮಾಗಳ ಮಾಹಿತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − two =
Remember me
