ಮುಂಬೈ:ಬಾಲಿವುಡ್ ನಟ ಹೃತಿಕ್ ರೋಷನ್, ಸಬಾ ಅಜಾದ್ ಜೊತೆಗೆ ಪ್ರೀತಿಯಲ್ಲಿರುವ ವಿಚಾರ ಗೊತ್ತೆ ಇದೆ. ಒಟ್ಟಿಗೆ ಓಡಾಡುವ ಈ ಜೋಡಿ ಇದೀಗ ಸಾರ್ವಜನಿಕವಾಗಿಯೇ ಲಿಪ್ ಕಿಸ್ ಮಾಡಿ ಅಚ್ಚರಿ ಮೂಡಿಸಿದೆ. ಈ ವೀಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​​ ಆಗುತ್ತಿದೆ.
ವಿಮಾನ ನಿಲ್ದಾಣಕ್ಕೆ ಬಂದಿದ್ದ ಸಬಾ ಅಜಾದ್‌ಗೆ ಹೃತಿಕ್‌ ಕಿಸ್ ಮಾಡಿ ಕಾರಿನಿಂದ ಇಳಿದರು. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ:ಸಮುದ್ರದ ಮಧ್ಯದಲ್ಲಿಯೇ ಎರಡು ಭಾಗವಾದ ದೋಣಿ, 60 ಮಂದಿ ಮೃತ್ಯು!
ಹೃತಿಕ್ ಮತ್ತು ಸಬಾ ಸದಾ ಒಟ್ಟಿಗೆ ಓಡಾಡುವ ಮೂಲಕ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದಾರೆ. ಸದ್ಯದಲ್ಲೇ ಇಬ್ಬರೂ ಮದುವೆ ಸಹ ಆಗುತ್ತಾರೆ ಎನ್ನುವ ಸುದ್ದಿ ಇದೆ. ಈ ಬಗ್ಗೆ ಹೃತಿಕ್ ಆಗಲಿ ಅಥವಾ ಸಬಾ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದೀಗ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವ ಹೃತಿಕ್ ಮತ್ತು ಗರ್ಲ್‌ಫ್ರೆಂಡ್ ವಿಡಿಯೋ ವೈರಲ್ ಆಗಿದೆ.

ಹೃತಿಕ್ ರೋಷನ್ ಮತ್ತು ಸಬಾ ಅಜಾದ್ ಇಬ್ಬರೂ ಒಟ್ಟಿಗೆ ಇರಲು ಬಯಸಿದ್ದು ಹೊಸ ಮನೆ ಸಹ ಖರೀದಿಸಿದ್ದಾರೆ. ಫ್ಲೋರ್ ಇರುವ ಅಪಾರ್ಟ್ಮೆಂಟ್‌ ಅದಾಗಿದ್ದು ಬರೋಬ್ಬರಿ 100 ಕೋಟಿ ರೂಪಾಯಿಗೆ ಖರೀದಿ ಮಾಡಿದ್ದಾರಂತೆ ಹೃತಿಕ್.


A post shared by Instant Bollywood (@instantbollywood)
ಗರ್ಲ್ ಫ್ರೆಂಡ್​​ಗಾಗಿ ಸ್ನೇಹಿತನ ಹೃದಯ ಕಿತ್ತು, ಬೆರಳು ಕತ್ತರಿಸಿ ಕೊಂದ ಯುವಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + twelve =
Remember me
