ಗುವಾಹಟಿ:ಸಿಕ್ಕಿಂನ ನಾಥುಲಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಿಮಕುಸಿತವಾದ ಕಅರಣ ಸುಮಾರು 350ಕ್ಕೂ ಹೆಚ್ಚು ಪ್ರವಾಸಿಗರು ಹಿಮದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಮಧ್ಯಾಹ್ನ 12:20ಕ್ಕೆ ನಡೆದಿದ್ದು ಹಿಮಪಾತದ ಅಡಿ ಸಿಲುಕಿದ್ದ 7 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, 22 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು ರಕ್ಷಣಾ ಇಲಾಖೆಯ ಅಧಿಕಾರಿಗಳು, ಪೊಲೀಸರು, ಸಿಕ್ಕಿಂ ಟ್ರಾವೆಲ್​ ಏಜೆಂಟ್ಸ್​ ಅಸೋಸಿಯೇಷನ್​ ಸದಸ್ಯರು, ವಾಹನ ಚಾಲಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
#WATCH| Rescue operation underway at 14th mile on Jawaharlal Nehru road connecting Gangtok with Nathula after an avalanche strikes the area in Sikkim22 tourists rescued who were trapped in snow, rescued. 350 stranded tourists and 80 vehicles were rescued after snow clearance…pic.twitter.com/l5gX087Fcw
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 14 =
Remember me
