ನೋಯ್ಡಾ:ಚರಂಡಿಯೊಳಗೆ ಮಾನವ ಅಸ್ಥಿಪಂಜರ ಪತ್ತೆಯಾಗಿದ್ದು, ಈ ಸುದ್ದಿ ತಿಳಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯೂ ಉತ್ತರಪ್ರದೇಶದ ನೋಯ್ಡಾದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಮಣ್ಣು, ನೀರಿನ ಸಂರಕ್ಷಣೆ ಅವಶ್ಯ;ಜಿಲ್ಲಾ ಉಪ ಕೃಷಿ ನಿರ್ದೇಶಕ ಸಹದೇವ ಯರಗುಪ್ಪ
ಘಟನೆ ವಿವರ:ಚರಂಡಿಯೊಳಗೆ ಮಾನವ ಅಸ್ಥಿಪಂಜರವನ್ನು ಸ್ಥಳೀಯ ಜನರು ಪತ್ತೆಹಚ್ಚಿದ್ದು, ಕೂಡಲೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನೋಯ್ಡಾ ಸೆಕ್ಟರ್ 136 ರಲ್ಲಿನ ಚರಂಡಿಯಲ್ಲಿ ಅಸ್ಥಿಪಂಜರವನ್ನು ಗುರುತಿಸಿದ ಪೊಲೀಸರು, ಅದು ಪುರುಷ ಎಂದು ಮೊದಲ ಹಂತದ ತನಿಖೆಯ ಮೂಲಕ ಹೇಳಿದ್ದಾರೆ. ಮೃತರ ಗುರುತು ಪತ್ತೆ ಹಚ್ಚಲು ಪೊಲೀಸರು ಹಲವು ರೀತಿಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಪುರುಷನದು ಎಂದು ನಂಬಲಾದ ಅಸ್ಥಿಪಂಜರವನ್ನು ಹೊರತೆಗೆದು ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ. “ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಚರಂಡಿಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಪೊದೆಗಳಲ್ಲಿ ಸಿಲುಕಿಕೊಂಡಿದ್ದ ಅಸ್ಥಿಪಂಜರ ಸ್ಥಳಕ್ಕೆ ಬಂದಿರಬಹುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ,(ಏಜೆನ್ಸೀಸ್).
ಕುಖ್ಯಾತ ಕಳ್ಳ ಖಾಜಪ್ಪ ವಶಕ್ಕೆ; ಮರದ ಮೇಲೆ ಕೂತಿದ್ದವನಿಗೆ 6 ಗಂಟೆ ಕಾದು ಕುಳಿತಿದ್ದ ಪೊಲೀಸರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + 9 =
Remember me
