ಲಖನೌ:ಗಂಡನ ಎದುರೇ ಹೆಂಡತಿಯನ್ನು ಗ್ಯಾಂಗ್​ ರೇಪ್ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಮೂವರು ಆರೋಪಿಗಳಿಂದ ಈ ಕೃತ್ಯವಾಗಿದ್ದು, ದಂಪತಿಯ ಬಳಿ ಇದ್ದ ಮೌಲ್ಯಯುತ ವಸ್ತುವನ್ನೆಲ್ಲ ಕಸಿದುಕೊಂಡು ಓಡಿಹೋಗಿರುವುದಾಗಿ ಹೇಳಲಾಗಿದೆ.
ಆಗ್ರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸೋಮವಾರದಂದು ದಂಪತಿ ತಮ್ಮ ತಾಯಿಯ ಮನೆಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಮೂವರು ಆರೋಪಿಗಳು ದಂಪತಿಯನ್ನು ಅಡ್ಡಗಟ್ಟಿದ್ದಾರೆ. ಅವರನ್ನು ಬಲವಂತವಾಗಿ ಎಳೆದುಕೊಂಡು ಹತ್ತಿರದ ಕಾಡೊಂದಕ್ಕೆ ಹೋಗಿದ್ದಾರೆ. ಅಲ್ಲಿ ಮಹಿಳೆಯ ಮೇಲೆ ಗ್ಯಾಂಗ್​ ರೇಪ್​ ನಡೆಸಲಾಗಿದೆ. ಆಕೆಯ ಗಂಡನ ಎದುರಿಗೇ ರೇಪ್​ ಮಾಡಲಾಗಿದ್ದು, ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ.
ಅದಾದ ನಂತರ ಅವರ ಬಳಿ ಇದ್ದ 10 ಸಾವಿರ ರೂಪಾಯಿ, ಮಹಿಳೆಯ ಕಿವಿಯೋಲೆ, ಸರವನ್ನೆಲ್ಲ ಬಿಚ್ಚಿಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ. ದಂಪತಿ ಮಂಗಳವಾರದಂದು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. (ಏಜೆನ್ಸೀಸ್​)
ಗಂಡ ಸೆಕ್ಸ್​ ಮಾಡಲ್ಲ ಎಂದು ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಹೆಂಡತಿ!

ಏಡಿ ಮೊಟ್ಟೆ ಇಡೋದನ್ನೇ ಕಾಯ್ತಾವೆ ಜಲಚರಗಳು! ಅಚ್ಚರಿ ಮೂಡಿಸುವ ವಿಚಾರಗಳಿವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
