ಪಟನಾ:ತವರು ಮನೆಯಿಂದ ಪತ್ನಿ ಮರಳಿ ಬರದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿರುವ ವಿಚಿತ್ರ ಹಾಗೂ ಆತಂಕಕಾರಿ ಘಟನೆ ಬಿಹಾರದ ರಜನಿ ನಯಾನಗರದಲ್ಲಿ ಶುಕ್ರವಾರ ನಡೆದಿದೆ.
ಮರ್ಮಾಂಗ ಕತ್ತರಿಸಿಕೊಂಡ ವ್ಯಕ್ತಿಯನ್ನು ಕೃಷ್ಣ ಬಾಸುಕಿ (25) ಎಂದು ಗುರುತಿಸಲಾಗಿದೆ. ಅನಿತಾ ಎಂಬಾಕೆಯನ್ನು ಬಾಸುಕಿ ಮದುವೆಯಾಗಿದ್ದ. ದಂಪತಿಗೆ ನಾಲ್ವರು ಮಕ್ಕಳಿದ್ದಾರೆ.
ವರದಿಗಳ ಪ್ರಕಾರ ಬಾಸುಕಿ, ಪಂಜಾಬ್​ನ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಬಿಹಾರದಲ್ಲಿರುವ ತಮ್ಮ ಕುಟುಂಬವನ್ನು ನೋಡಲು ಆಗಾಗ ಭೇಟಿ ನೀಡುತ್ತಿದ್ದರು. ಆದರೆ, ಈ ಬಾರಿ ಬಾಸುಕಿ ಪತ್ನಿ ಅನಿತಾ ತನ್ನ ತವರು ಮನೆಯಿಂದ ಬರಲು ವಿಳಂಬ ಮಾಡಿದ್ದಾಳೆ. ಕೇಳಿದರೆ ಗಂಡನಿಗೆ ಆಕ್ರೋಶ ಮತ್ತು ಬೇಸರ ಬರುವಂತಹ ಮಾತುಗಳನ್ನು ಆಡಿದ್ದಾಳೆ.
ಪತ್ನಿಯ ವರ್ತನೆಯಿಂದ ಆಕ್ರೋಶಗೊಂಡ ಬಾಸುಕಿ, ತನ್ನ ಮರ್ಮಾಂಗವನ್ನೇ ಕತ್ತರಿಸಿ ಬೀಸಾಡಿದ್ದಾನೆ. ಬಾಸುಕಿ ಕುಟುಂಬದ ಅನೇಕ ಸದಸ್ಯರು ಹೇಳುವ ಪ್ರಕಾರ ಆತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ಸದ್ಯ ಈ ಪ್ರಕರಣ ಇದೀಗ ಬಿಹಾರದಲ್ಲಿ ಭಾರಿ ಚರ್ಚೆಯಾಗುತ್ತಿದೆ.(ಏಜೆನ್ಸೀಸ್​)
ಮಾದಕ ವಸ್ತುಗಳ ಬಲೆ, ಸರಣಿ ಕೊಲೆ: ಆ ಕ್ಷಣ..

ಗಣತಂತ್ರ ಪರೇಡ್ ನೌಕಾತಂಡಕ್ಕೆ ಕನ್ನಡತಿ ಸಾರಥ್ಯ; 144 ಸದಸ್ಯರ ತಂಡಕ್ಕೆ ದಿಶಾ ನೇತೃತ್ವ, ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ

ಸಂಚಲನ ಸೃಷ್ಟಿಸಿದ ನೆರೆ ರಾಜ್ಯದ ಹಸ್ತಕ್ಷೇಪ; ನ.30ರಂದು ಹೈದರಾಬಾದ್​ನಲ್ಲಿ ನಡೆದ ರಣತಂತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − two =
Remember me
