ಹೈದರಾಬಾದ್‌:ದಂಪತಿಗಳ ನಡುವೆ ಜಗಳ ಸಾಮಾನ್ಯ. ಗಂಡ-ಹೆಂಡತಿ ಜಗಳವಾಡಿಕೊಂಡು ಮತ್ತೆ ಒಂದಾಗುವುದು ಸಮಾಜದ ಪ್ರತಿಯೊಂದು ಮನೆಯಲ್ಲೂ ಸಾಮಾನ್ಯ ಸಂಗತಿ. ಯುವತಿಯೊಬ್ಬಳು ಪತಿಯನ್ನು ತೊರೆದಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಅತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ:‘ಒಳ್ಳೆಯ ಬ್ಯಾಂಕ್, ಒಂದು ರೂಪಾಯಿಯೂ ಸಿಕ್ಕಿಲ್ಲ’..ನಗುತ್ತಲೇ ನೋಟ್​ ಬರೆದಿಟ್ಟ ಕಳ್ಳ..
ರಾಮಚಂದ್ರ (30) ಎಂಬಾತನೇ ಮೃತ ದುದೈವಿಯಾಗಿದ್ದು, ಸಾಫ್ಟ್‌ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದಾನೆ. ರಾಮಚಂದ್ರ 9 ತಿಂಗಳ ಹಿಂದೆ ವಿವಾಹವಾಗಿದ್ದನು. ಆದರೆ ಮನೆಯಲ್ಲಿ ನಡೆದ ಸಣ್ಣ ಜಗಳದಿಂದ ಪತ್ನಿ ಆತನನ್ನು ಬಿಟ್ಟು ಮನೆಗೆ ಹೋಗಿದ್ದಾಳೆ.
ಕಳೆದ ಮೂರು ತಿಂಗಳಿಂದ ಅತ್ತಾಪುರ ವ್ಯಾಪ್ತಿಯ ಮಾರುತಿನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಒಂಟಿ ಜೀವನ ನಡೆಸುತ್ತಿದ್ದ ಆತ, ಪತ್ನಿ ತೊರೆದು ಹೋಗಿದ್ದಕ್ಕೆ ಮನನೊಂದು ಶುಕ್ರವಾರದಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 + 15 =
Remember me
