ಆಗ್ರಾ:ಹೆಂಡತಿಯ ಮೇಲಿನ ಸಿಟ್ಟಿಗೆ ಆಕೆಯ ಅಶ್ಲೀಲ ಪೋಸ್ಟರ್‌ಗಳನ್ನು ಮೊಬೈಲ್ ಸಂಖ್ಯೆಯೊಂದಿಗೆ ಗೋಡೆಯ ಮೇಲೆ ಅಂಟಿಸಿರುವ ಅಸಹ್ಯಕರ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಇದನ್ನೂ ಓದಿ:ಬೆಲೆ ಏರಿಸುತ್ತಾ ಹೋದರೆ ಜನ ಸಿದ್ದರಾಮಯ್ಯನವರ ಸಿಎಂ ಖುರ್ಚಿ ಉರುಳಿಸುವುದು ಗ್ಯಾರಂಟಿ: ರಾಜ್ಯ ಬಿಜೆಪಿ
ಕಮಲಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ಮಹಿಳೆಯೊಬ್ಬರು ಪತಿಯ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದು, ಪತಿ ತನ್ನ ಮೇಲೆ ಹಲ್ಲೆ ನಡೆಸಿ ಬೇರೆಯವರಿಗೆ ಒಪ್ಪಿಸಿದ್ದಾನೆ. ನಾನು ಈ ಕೃತ್ಯವನ್ನು ವಿರೋಧಿಸಿದಾಗ ಆತ ನನ್ನ ಖಾಸಗಿ ಫೋಟೊಗಳನ್ನು ಸಾರ್ವಜನಿಕವಾಗಿ ಅಂಟಿಸಿದ್ದಾನೆ ಎಂದು ಆರೋಪಿಸಿದ್ದಾಳೆ.
आगरा
➡️अश्लील पोस्टर लगाते सीसीटीवी फुटेज वायरल
➡️पति ने लगाए पत्नी के अश्लील पोस्टर
➡️अश्लील पोस्टर पर महिला का लिखा है नंबर
➡️पीड़ित महिला ने डीसीपी से की मामले की शिकायत
➡️कार्रवाई न होने पर आत्महत्या की दी महिला ने चेतावनी
➡️6 साल से चल रहा है पति-पत्नी का विवाद…pic.twitter.com/vaQxeksnGl
— भारत समाचार | Bharat Samachar (@bstvlive)June 9, 2023

ಸದ್ಯ, ಪೋಸ್ಟರ್​ ಅಂಟಿಸುತ್ತಿರುವ ವ್ಯಕ್ತಿಯೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಅದು ಈತನಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದೆ.ಈ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆ ಮತ್ತು ಆರೋಪಿಯ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
