ಹೈದರಾಬಾದ್:ಚಲಿಸುತ್ತಿದ್ದ ಬಸ್‌ನ ಹಿಂಬದಿಯ ಚಕ್ರದ ಕೆಳಗೆ ಚಕ್ರದಡಿ ತಲೆ ಇಟ್ಟು ಪ್ರಾಣವನ್ನು ಬಿಟ್ಟಿರುವ ಘಟನೆ ತೆಲಂಗಾಣದ ಹೈದರಾಬಾದ್​ನ ಗಚಿಬೌಲಿಯಲ್ಲಿ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ:ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ : ಪಾಕಿಸ್ತಾನ ಮೂಲದ ಅಕೌಂಟ್ ನಂಬರ್ ನೀಡಿ ಹಣಕ್ಕೆ ಬೇಡಿಕೆ
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನುಪಶ್ಚಿಮ ಬಂಗಾಳ ಮೂಲದ ಬಿಸು ರಜಬ್ (40) ಎಂದು ಗುರುತಿಸಲಾಗಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಭಾನುವಾರ ಸಂಜೆ ಬಸ್​​ ಕೊಂಡಾಪುರ ಕ್ರಾಸ್‌ರೋಡ್‌ಗೆ ಬಂದು ಇದ್ದಕ್ಕಿದ್ದಂತೆ ನಿಧಾನವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್‌ನಡಿ ನುಗ್ಗಿದ್ದಾನೆ.
ಚಾಲಕ ಬ್ರೇಕ್ ಹಾಕಿದರೂ ಪ್ರಯೋಜನವಾಗಲಿಲ್ಲ. ಬಸ್ಸು ಆತನ ಮೇಲೆ ಹರಿದಿದ್ದು, ಸ್ಥಳದಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ಆತನನ್ನು ಹೊರಗೆಳೆದು ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.ಆದರೆ ದುರದೃಷ್ಟವಶಾತ್​ ಗಾಯಗೊಂಡಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಪ್ರಾಣವನ್ನು ಬಿಟ್ಟಿದ್ದಾನೆ.
హైదరాబాద్ లోని కొండాపూర్ లో రెండు రోజుల క్రితం జరిగిందీ ఘటన. ఈ ప్రమాదంలో ఆత్మహత్యాయత్నానికి పాల్పడిన వ్యక్తి చికిత్స పొందుతూ ఆదివారం రాత్రి మరణించారు. చిన్న చిన్న సమస్యలకే కుంగిపోయి బలవన్మరణాలకు పాల్పడటం బాధాకరం. ఆత్మహత్య చేసుకున్నంతా మాత్రాన సమస్యలు ఎక్కడికి పోవు. కష్టాలు,…pic.twitter.com/9wxKn7sqpg
— V.C. Sajjanar, IPS (@SajjanarVC)July 24, 2023
ಈ ಘಟನೆಯು ಸ್ಥಳದಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 15 =
Remember me
