ಆಂಧ್ರಪ್ರದೇಶ:ಪೊಲೀಸ್ ಕಾನ್​ಸ್ಟೇಬಲ್ ಒಬ್ಬರು ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿರಬೇಕಾದರೆ ಮೃತಪಟ್ಟಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. 24 ವರ್ಷದ ವಿಶಾಲ್ ಎಂಬಾತ ಸಾವನ್ನಪ್ಪಿರುವ ಕಾನ್​ಸ್ಟೇಬಲ್. ಜಿಮ್​ನಲ್ಲಿ ಪುಶ್​-ಅಪ್ ತೆಗೆಯುತ್ತಿರಬೇಕಾದರೆ ಹಠಾತ್ ಸಾವು ಸಂಭವಿಸಿದ್ದು, ಕುಸಿದು ಬಿದ್ದಿರುವ ವೀಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಈ ವೀಡಿಯೋ ಇದೀಗ ಟ್ವಿಟರ್​ನಲ್ಲಿ ವೈರಲ್ ಆಗುತ್ತಿದೆ.
Yet another shocking case of a young man working out in the gym, simply collapsing; this is 24-year-old Vishal working as police constable at#AsifnagarPSpolice station#Hyderabad, who is suspected to have suffered a heart attack & could not be revived@ndtv@ndtvindia#GymDeathpic.twitter.com/rrUctZU5s0— Uma Sudhir (@umasudhir)February 24, 2023
Yet another shocking case of a young man working out in the gym, simply collapsing; this is 24-year-old Vishal working as police constable at#AsifnagarPSpolice station#Hyderabad, who is suspected to have suffered a heart attack & could not be revived@ndtv@ndtvindia#GymDeathpic.twitter.com/rrUctZU5s0
ಕಾನ್​ಸ್ಟೇಬಲ್ ವಿಶಾಲ್ ಹೈದರಾಬಾದ್​ನ ಆಸಿಫ್ ನಗರದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ವೈರಲ್ ಆಗಿರುವ ವೀಡಿಯೋದಲ್ಲಿ ವಿಶಾಲ್ ಪುಶ್‌-ಅಪ್‌ ತೆಗೆಯುತ್ತಿದ್ದಾಗ ಕುಸಿದು ಬೀಳುವುದನ್ನು ಗಮನಿಸಬಹುದು. ಈ ವೇಳೆ ಜಿಮ್​ನಲ್ಲಿದ್ದ ಕೆಲ ಯುವಕರು ವಿಶಾಲ್​ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರೀಕ್ಷಿಸಿದ ವೈದರು ಮೃತಪಟ್ಟಿರುವುದುನ್ನು ಖಚಿತ ಪಡಿಸಿದ್ದಾರೆ. ವಿಶಾಲ್ ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.(ಏಜೆನ್ಸೀಸ್)
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:eighteen − eight =
Remember me
