ನವದೆಹಲಿ:ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಎದುರಿಸುತ್ತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್​ ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇಂದು ಸಂಜೆ ತಿಹಾರ್ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ:SSLC ವಿದ್ಯಾರ್ಥಿನಿ ಮೀನಾ ರುಂಡ-ಮುಂಡ ಬೇರ್ಪಡಿಸಿದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ಪಕ್ಷದ ಕಾರ್ಯಕರ್ತರು ಹಾಗೂ ಎಲ್ಲಾ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್, ಶೀಘ್ರದಲ್ಲೇ ಹಿಂತಿರುಗುತ್ತೇನೆ ಎಂದು ಹೇಳಿದ್ದೆ ಅದರಂತೆ ನಾನು ಹಿಂದಿರುಗಿದ್ದೇನೆ. ದೇವರ ಆಶೀರ್ವಾದ ನನ್ನ ಜೊತೆಗಿದೆ. ನಿರಂಕುಶ ಪ್ರಭುತ್ವದ ವಿರುದ್ಧ ನಾವು ಹೋರಾಡಬೇಕು ಎಂದರು.
Delhi: "I am fighting against dictatorship, but 140 crore people also have to fight against dictatorship. I am happy to be among you. Tomorrow at 11 am, we will meet at Prachin Hanuman Mandir in CP to seek blessings from Lord Hanuman. After that, at 1 PM, we will hold a press…pic.twitter.com/ppJetd4hnj
— IANS (@ians_india)May 10, 2024

ಈ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೂ ಧನ್ಯವಾದ ಅರ್ಪಿಸಿದರು. “ನಾಳೆ ಬೆಳಗ್ಗೆ ಬೆಳಗ್ಗೆ 11 ಗಂಟೆಗೆ ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಕೇಜ್ರಿವಾಲ್‌, ಮಧ್ಯಾಹ್ನ ಒಂದು ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.‌
ತಿಹಾರ್ ಜೈಲಿನಿಂದ ಹೊರ ಬಂದ ಕೇಜ್ರಿವಾಲ್ ಅವರನ್ನು ಪಂಜಾಬ್ ಸಿಎಂ ಭಗವಂತ್ ಮಾನ್, ಕೇಜ್ರಿವಾಲ್ ಪತ್ನಿ ಸುನೀತಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು.
ಪುಷ್ಪ ನಟಿ, ನಿರೂಪಕಿ ಅನಸೂಯಾ ಭಾರದ್ವಾಜ್ ರಿಯಾಲಿಟಿ ಶೋ ಸಂಭಾವನೆ ಎಷ್ಟು ಕೋಟಿ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
