ನವದೆಹಲಿ:ಹಿರಿಯ ನಾಯಕ ಪ್ರಣಬ್​ ಮುಖರ್ಜಿ ಅವರ ನಿಧನಕ್ಕೆ ಗಾಂಧಿ ಕುಟುಂಬ ಸಂತಾಪ ವ್ಯಕ್ತಪಡಿಸಿದೆ. ಕಾಂಗ್ರೆಸ್​ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್​ ಗಾಂಧಿಯವರು ಟ್ವೀಟ್​ ಮಾಡಿದ್ದಾರೆ.
ಪ್ರಣಬ್​ ಮುಖರ್ಜಿ ಅವರ ನಿಧನದಿಂದ ತುಂಬ ನೋವಾಗಿದೆ. ಕಾಂಗ್ರೆಸ್​ ಪಕ್ಷದ ಪ್ರಮುಖ ನಾಯಕರಾಗಿದ್ದರು. ಅವರು ಸಹಾನುಭೂತಿ, ದೃಢತೆ, ಸಮಗ್ರತಾ ಭಾವವುಳ್ಳವರಾಗಿದ್ದರು. ಸದಾ ನೆನಪಲ್ಲಿ ಉಳಿಯುತ್ತಾರೆ ಎಂದು ಸೋನಿಯಾ ಗಾಂಧಿ ಟ್ವೀಟ್ ಮಾಡಿದ್ದಾರೆ.
ರಾಹುಲ್​ ಗಾಂಧಿಯವರೂ ಕೂಡ ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರಣಬ್ ಮುಖರ್ಜಿಯವರ ಸಾವು ದುರದೃಷ್ಟಕರ. ಈ ಸುದ್ದಿಯಿಂದ ಇಡೀ ದೇಶ ದುಃಖದಲ್ಲಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ…ದೇಶದ ಜನತೆಯೊಂದಿಗೆ ಸೇರಿ ನಾನೂ ಪ್ರಣಬ್​ ಮುಖರ್ಜಿಯವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)
With great sadness, the nation receives the news of the unfortunate demise of our former President Shri Pranab Mukherjee.
I join the country in paying homage to him.
My deepest condolences to the bereaved family and friends.pic.twitter.com/zyouvsmb3V
— Rahul Gandhi (@RahulGandhi)August 31, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + eighteen =
Remember me
