ನವದೆಹಲಿ:ಮೊನ್ನೆಯಷ್ಟೇ ಮನ್​ ಕೀ ಬಾತ್​ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಸಂಜೆ 4ಗಂಟೆಗೆ ಮತ್ತೊಮ್ಮೆ ಮಾತನಾಡಲಿದ್ದಾರೆ.
ಅನ್​ ಲಾಕ್​-2, ಕರೊನಾ ವಿಪರೀತ ಹೆಚ್ಚಳ, ಭಾರತ-ಚೀನಾ ಸಂಘರ್ಷದಂತಹ ಹತ್ತು ಹಲವು ಬೆಳವಣಿಗೆಗಳು ದೇಶದಲ್ಲಿ ನಡೆಯುತ್ತಿರುವ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರ ಇವತ್ತಿನ ಭಾಷಣ ತುಂಬ ಕುತೂಹಲ ಮೂಡಿಸಿದೆ.
ಅದರಲ್ಲೂ ಗೃಹ ಸಚಿವ ಅಮಿತ್​ ಷಾ ಅವರು ಮಾಡಿರುವ ಟ್ವೀಟ್​ವೊಂದು ಕುತೂಹಲ ಇನ್ನಷ್ಟು ಕೆರಳಲು ಕಾರಣವಾಗಿದೆ. ಇಂದು ಸಂಜೆ 4ಗಂಟೆಗೆ ಪ್ರಧಾನಿಯವರ ಭಾಷಣವನ್ನು ಯಾರೂ ತಪ್ಪಿಸಿಕೊಳ್ಳಬೇಡಿ. ತುಂಬ ಪ್ರಮುಖ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂದು ಟ್ವೀಟ್​ ಮಾಡಿದ್ದಾರೆ. (ಏಜೆನ್ಸೀಸ್​)
IMPORTANT!
I appeal everyone to tune in to Prime Minister Shri@narendramodiji‘s address to the Nation at 4 PM today.pic.twitter.com/Bvet4iIE1D
— Amit Shah (@AmitShah)June 30, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
