ಚೆನ್ನೈ:ಸನಾತನ ಧರ್ಮ ಡೆಂಘಿ-ಮಲೇರಿಯಾದಂತೆ, ಅದನ್ನು ತೊಲಗಿಸಬೇಕು ಎಂದು ಹೇಳುವ ಮೂಲಕ ವಿವಾದಕ್ಕೆ ಒಳಗಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಮತ್ತೆ ಮತ್ತೆ ಅದನ್ನೇ ಹೇಳುವೆ ಎನ್ನುವ ಮೂಲಕ ವಿವಾದದ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಡಿಎಂಕೆ ನಾಯಕ, ಸಚಿವರೂ ಆಗಿರುವ ಉದಯನಿಧಿ ಸ್ಟಾಲಿನ್ ನಿನ್ನೆ ಈ ಹೇಳಿಕೆ ನೀಡಿದ್ದು, ತೀವ್ರ ವಿವಾದಕ್ಕೆ ಒಳಗಾಗಿತ್ತು. ದೇಶಾದ್ಯಂತ ಇದರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಇದನ್ನೂ ಓದಿ:ಕಾಂಗ್ರೆಸ್​ನಲ್ಲೇ ಭಿನ್ನಾಭಿಪ್ರಾಯ ಮೂಡಿಸಿತಾ ಉದಯನಿಧಿಯ ‘ಸನಾತನ’ ಹೇಳಿಕೆ?
ಕಾಂಗ್ರೆಸ್​ ಮೈತ್ರಿ ಪಕ್ಷಗಳಲ್ಲಿ ಒಂದಾಗಿರುವ ಡಿಎಂಕೆ ಪಕ್ಷದ ಈ ನಾಯಕನ ಹೇಳಿಕೆ ವಿರುದ್ಧ ಕಾಂಗ್ರೆಸ್​​ನ ಕೆಲವು ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅದಾಗ್ಯೂ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಉದಯನಿಧಿ, ಇದೀಗ ಮತ್ತೆ ಮತ್ತೆ ಅದನ್ನೇ ಹೇಳುವೆ ಎಂದಿದ್ದಾರೆ.
ವಿಜಯವಾಣಿ ವಿಶೇಷ ವರದಿಗೆ ಸ್ಪಂದಿಸಿದ ಸಿಎಂ; ಸಂಕಷ್ಟದಲ್ಲಿದ್ದಾಕೆಯ ಸಮಸ್ಯೆ ಪರಿಹಾರ

ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − five =
Remember me
