ನವದೆಹಲಿ:ಭಾರತೀಯ ಜನತಾ ಪಕ್ಷವು ಕಳೆದ ವರ್ಷ ಆರಂಭಿಸಿದ್ದ ಹರ್​ ಘರ್ ತಿರಂಗ ಅಭಿಯಾನ ಈ ವರ್ಷವೂ ಮುಂದುವರಿಯಲಿದ್ದು, ಆ ಕುರಿತು ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಇಂದು ಕರೆ ನೀಡಿದ್ದಾರೆ.
ರಾಷ್ಟ್ರಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯನ್ನು ಸಂಕೇತಿಸುತ್ತದೆ. ಪ್ರತಿ ಭಾರತೀಯನೂ ರಾಷ್ಟ್ರಧ್ವಜದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾನೆ. ದೇಶದ ಪ್ರಗತಿಗೆ ಇನ್ನಷ್ಟು ಪರಿಶ್ರಮ ವಹಿಸುವ ನಿಟ್ಟಿನಲ್ಲಿ ರಾಷ್ಟ್ರಧ್ವಜ ನಮಗೆ ಸ್ಫೂರ್ತಿ ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಲೆಫ್ಟಿಗಳಿಗೆಂದೇ ವಿಶೇಷ ಹೆಲ್ಮೆಟ್​: ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಪ್ರಚಾರಕ್ಕೆ ಸಿಕ್ತು ‘ವೇಗ’
ಅಲ್ಲದೆ ಈ ವರ್ಷವೂ ಎಲ್ಲರೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಇದೇ ಆ. 13ರಿಂದ ಆ. 15ರ ಅವಧಿಯಲ್ಲಿ ಮನೆ ಮೇಲೆ ರಾಷ್ಟ್ಟ ಧ್ವಜ ಹಾರಿಸುವ ಮೂಲಕ ಈ ಅಭಿಯಾನದಲ್ಲಿ ಪಾಲ್ಗೊಳ್ಳಿ. ರಾಷ್ಟ್ರಧ್ವಜದೊಂದಿಗೆ ನಿಮ್ಮ ಚಿತ್ರವನ್ನು ವೆಬ್​ಸೈಟ್​​ನಲ್ಲಿ ಅಪ್​ಲೋಡ್ ಮಾಡುವಂತೆಯೂ ಪ್ರಧಾನಿ ಮೋದಿ ಮನವಿ ಮಾಡಿಕೊಂಡಿದ್ದಾರೆ.
The Tiranga symbolises the spirit of freedom and national unity. Every Indian has an emotional connect with the Tricolour and it inspires us to work harder to further national progress. I urge you all to take part in the#HarGharTirangamovement between 13th to 15th August.…
— Narendra Modi (@narendramodi)August 11, 2023

ಡಾ.ರಾಜ್ ಕುಟುಂಬದಲ್ಲಿ ಒಬ್ಬರ ಹಿಂದೊಬ್ಬರ ಸಾವು; ಕಾರಣ ತಿಳಿಯಲು ಸದ್ಯದಲ್ಲೇ ಅಷ್ಟಮಂಗಲ ಪ್ರಶ್ನೆ!

ಮದುವೆ ಫೋಟೋಗ್ರಫಿಗೆ ಹೋದವಳು ವರನೊಂದಿಗೇ ಅಫೇರ್ ಇಟ್ಟುಕೊಂಡಳು​; ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ ವಧು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 2 =
Remember me
