ನವದೆಹಲಿ:‘ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್​ಎಸ್​ಎಸ್​) ಹಾಗೂ ಅದರ ಸಹ ಸಂಘಟನೆಗಳನ್ನು ಸಂಘ ಪರಿವಾರವೆಂದು ಇನ್ಮುಂದೆ ನಾನು ಕರೆಯುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಗುರುವಾರ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ತಾವೇಕೆ ಸಂಘ ಪರಿವಾರವೆಂದು ಕರೆಯುವುದಿಲ್ಲ ಎಂಬುದಕ್ಕೆ ಕಾರಣಗಳನ್ನು ನೀಡಿದ್ದಾರೆ.
‘ಪರಿವಾರ ಎಂದರೆ ಅಲ್ಲೊಂದು ಕುಟುಂಬ ಇರುತ್ತದೆ. ಮಹಿಳೆ ಮಕ್ಕಳು ಹಿರಿಯರು ಇರುತ್ತಾರೆ. ಪ್ರೀತಿ ವಾತ್ಸಲ್ಯವೇ ಪರಿವಾರದ ಜೀವಾಳ. ಆದರೆ ಆರ್​ಎಸ್​​ಎಸ್​ ಹಾಗೂ ಅದರ ಸಹ ಸಂಘಟನೆಗಳಲ್ಲಿ ಇಂತಹ ಯಾವುದೇ ಲಕ್ಷಣಗಳು ಕಂಡು ಬರುವುದಿಲ್ಲ. ಹೀಗಾಗಿ ನಾನು ಅದನ್ನು ಪರಿವಾರ ಎಂದು ಕರೆಯುವುದಿಲ್ಲ’ ಎಂದು ಹೇಳಿದ್ಧಾರೆ.
मेरा मानना है कि RSS व सम्बंधित संगठन को संघ परिवार कहना सही नहीं- परिवार में महिलाएँ होती हैं, बुजुर्गों के लिए सम्मान होता, करुणा और स्नेह की भावना होती है- जो RSS में नहीं है।
अब RSS को संघ परिवार नहीं कहूँगा!
— Rahul Gandhi (@RahulGandhi)March 25, 2021

ಕಳೆದ ಮಂಗಳವಾರ ಉತ್ತರ ಪ್ರದೇಶದಲ್ಲಿ ಕ್ರೈಸ್ತ ಸನ್ಯಾಸಿಗಳ ಮೇಲೆ ಎಬಿವಿಪಿ ಹಾಗೂ ಭಜರಂಗ ದಳದ ಕಾರ್ಯಕರ್ತರು ಹಲ್ಲೆ ಮಾಡಿದ್ದರು. ಈ ಘಟನೆಯನ್ನು ಆಧಾರವಾಗಿಟ್ಟುಕೊಂಡು ರಾಹುಲ್ ಈ ರೀತಿ ಹೇಳಿಕೆ ನೀಡಿದ್ದಾರೆ.
ಅಯ್ಯಯ್ಯೋ ಬಂದೇ ಬಿಟ್ರು ಎನ್ನುತ್ತಲೇ ₹20 ಲಕ್ಷ ಗರಿಗರಿ ನೋಟ್‌ ಸುಟ್ಟು ಭಸ್ಮ ಮಾಡಿದ ತಹಶೀಲ್ದಾರ್‌!

ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆ ನಡೆದಿದೆ ಎಂದ ಆರ್​ಬಿಐ ಗವರ್ನರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 5 =
Remember me
