ನವದೆಹಲಿ :ಕರೊನಾ ವಿರುದ್ಧದ ಹೋರಾಟದಲ್ಲಿ ಭಾರತೀಯ ವಾಯುಪಡೆಯು ದೇಶದ ಬೆಂಬಲಕ್ಕೆ ನಿಂತಿದೆ. ವೈದ್ಯಕೀಯ ಸಾಮಗ್ರಿಗಳನ್ನು ಮತ್ತು ಸಿಬ್ಬಂದಿಗಳನ್ನು ಅಗತ್ಯವಿರುವ ಸ್ಥಳಗಳಿಗೆ ಶೀಘ್ರವಾಗಿ ತಲುಪಿಸುವ ವ್ಯವಸ್ಥೆ ಮಾಡುತ್ತಿದೆ.
#IndiaFightsCoronaThe IAF transport fleet is supporting the fight against Covid-19. Air lift of medical personnel, critical equipment and medicines is underway for Covid Hospitals and facilities across the country.pic.twitter.com/eBHv2yicyR— Indian Air Force (@IAF_MCC)April 21, 2021
#IndiaFightsCoronaThe IAF transport fleet is supporting the fight against Covid-19. Air lift of medical personnel, critical equipment and medicines is underway for Covid Hospitals and facilities across the country.pic.twitter.com/eBHv2yicyR
ಐಎಎಫ್​ ಟ್ರಾನ್ಸ್​ಪೋರ್ಟ್ ಫ್ಲೀಟ್(ಸಾರಿಗೆ ಪಡೆ), ದೇಶದ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ಮತ್ತು ಶುಶ್ರೂಷಾ ಕೇಂದ್ರಗಳಿಗೆ ಅಗತ್ಯವಾದ ವೈದ್ಯಕೀಯ ಸಿಬ್ಬಂದಿ, ನಿರ್ಣಾಯಕ ಉಪಕರಣಗಳು ಮತ್ತು ಔಷಧಿಗಳನ್ನು ಏರ್​ಲಿಫ್ಟ್​ ಮಾಡಿ ಸಾಗಿಸಲು ಸಹಾಯ ಮಾಡುತ್ತಿದೆ ಎಂದು ವಾಯುಪಡೆ ತನ್ನ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ.
ಕೋವಿಶೀಲ್ಡ್​ : ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್​ಗೆ 400 ರೂ., ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ದುಬಾರಿ !
ಕರೊನಾ ಚಿಕಿತ್ಸೆಗೆ ಬೆಂಬಲವಾಗಿ ನಿಂತ ಭಾರತೀಯ ರೈಲ್ವೆ… ಹೊರಡಲಿದೆ ‘ಆಕ್ಸಿಜನ್ ಎಕ್ಸ್​ಪ್ರೆಸ್​’!


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − three =
Remember me
