ತೆಲಂಗಾಣ:ಲಘು ವಿಮಾನವೊಂದು ಪತನಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಮೆದಕ್​ನ ತೂಪ್ರಾನ್ ಬಳಿ ವಿಮಾನ ಪತನಗೊಂಡಿದೆ, ತರಬೇತಿ ನಿರತ ವಿಮಾನ ಎನ್ನುವ ಕುರಿತು ಮಾಹಿತಿ ಲಭ್ಯವಾಗಿದೆ. ವಿಮಾನ ಪತನದ ವೇಳೆ ಓರ್ವ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ದುಂಡಿಗಲ್​​ ಏರ್​​ಪೋರ್ಟ್​ಗೆ ಸೇರಿದ ತರಬೇತಿ ನಿರತ ವಿಮಾನ ಇದಾಗಿದೆ.
ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ, ವಿಮಾನ ಪತನಗೊಂಡಾಗ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಸ್ಥಳೀಯರಿಗೆ ಖಚಿತವಾಗಿಲ್ಲ. ಕೆಲವೇ ನಿಮಿಷಗಳಲ್ಲಿ ವಿಮಾನವು ಬೂದಿಯಾಯಿತು. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೈಲಟ್ ವಿಮಾನದಿಂದ ಹೊರಬಿದ್ದಿದ್ದಾನೆಯೇ ಎಂಬುದು ಪೊಲೀಸರಿಗೆ ಖಚಿತವಾಗಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 8 =
Remember me
