ನವದೆಹಲಿ:ಟೀಮ್​ ಇಂಡಿಯಾದ ಯುವ ಬ್ಯಾಟರ್​ ಶುಭಮಾನ್​ ಗಿಲ್​ ಐಸಿಸಿಯ ಸೆಪ್ಟೆಂಬರ್​ ತಿಂಗಳ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ತಿಂಗಳು ಏಷ್ಯಾಕಪ್​ ಮತ್ತು ಆಸೀಸ್​ ವಿರುದ್ಧದ ಏಕದಿನ ಸರಣಿಯಲ್ಲಿ 80ರ ಸರಾಸರಿಯಲ್ಲಿ ಒಟ್ಟಾರೆ 480 ರನ್​ ಸಿಡಿಸಿದ ಸಾಧನೆಗಾಗಿ ಅವರಿಗೆ ಈ ಪ್ರಶಸ್ತಿ ಲಭಿಸಿದೆ.
ದೇಶಬಾಂಧವ ವೇಗಿ ಮೊಹಮದ್​ ಸಿರಾಜ್​ ಮತ್ತು ಇಂಗ್ಲೆಂಡ್​ನ ಡೇವಿಡ್​ ಮಲಾನ್​ರನ್ನು ಹಿಂದಿಕ್ಕಿ ಗಿಲ್​ ಪ್ರಶಸ್ತಿ ಒಲಿಸಿಕೊಂಡಿದ್ದಾರೆ. ಗಿಲ್​ ಈ ಪ್ರಶಸ್ತಿಯನ್ನು 2 ಬಾರಿ ಪಡೆದುಕೊಂಡಿರುವ ಭಾರತದ ಮೊದಲ ಆಟಗಾರರಾಗಿದ್ದಾರೆ. ಈ ಮುನ್ನ ಜನವರಿಯಲ್ಲೂ ಅವರಿಗೆ ಈ ಪ್ರಶಸ್ತಿ ಸಿಕ್ಕಿತ್ತು.
ವಿಶ್ವಕಪ್​ನಲ್ಲಿ ಮೊದಲ ವಾರವೇ ದಾಖಲೆಗಳ ಧಮಾಕಾ; ಶತಕಗಳ ಸುರಿಮಳೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 + three =
Remember me
