ನವದೆಹಲಿ:ಪಿಸಿಆರ್​ ಆಧಾರಿತ ರೋಗ ಪತ್ತೆ ಮಾಡುವ ವಿಧಾನ ಅಭಿವೃದ್ಧಿಪಡಿಸಿ ಐಸಿಎಂಆರ್​ ಅನುಮೋದನೆ ಪಡೆದ ಮೊದಲ ಶೈಕ್ಷಣಿಕ ಸಂಸ್ಥೆ ದೆಹಲಿ ಐಐಟಿ ಆಗಿದೆ.
ಕೋವಿಡ್​ -19 ಪತ್ತೆ ಹಚ್ಚುವ ಪರೀಕ್ಷಾ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡುವ ಹಾಗೂ ದೇಶದ ಹೆಚ್ಚಿನ ಜನಸಂಖ್ಯೆಗೆ ಕೈಗೆಟುಕುವಂತೆ ಮಾಡುವ ವಿಧಾನ ಇದಾಗಿದ್ದು, ಇದನ್ನು ಅಭಿವೃದ್ಧಿಗೊಳಿಸಿದ ದೆಹಲಿ ಐಐಟಿಗೆ ಐಸಿಎಂಅರ್​ ಅನುಮೋದನೆ ನೀಡಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ರೋಗ ಪತ್ತೆ ಪರೀಕ್ಷಾ ವಿಧಾನದ ಶೇ.100 ರಷ್ಟು ಖಚಿತತೆ ಹಾಗೂ ಸೂಕ್ಷ್ಮತೆಯನ್ನು ಐಸಿಎಂಆರ್​ನಲ್ಲಿ ಮೌಲ್ಯೀಕರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.(ಏಜೆನ್ಸೀಸ್​)
ಮನೆಯೇ ದೇವಾಲಯ, ಮನಸ್ಸೇ ಪರಮಾತ್ಮ, ಮನೆಯಲ್ಲಿರುವುದೇ ಧರ್ಮ: ಇಂದಿನ ಶ್ರೀಗುರುವಾಣಿಯಲ್ಲಿದೆ ಯಾವ ರೀತಿ ಎಂಬುದರ ವಿವರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 3 =
Remember me
