ನವದೆಹಲಿ: ದಿ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಎಸ್ಸಿಇ) ಜುಲೈ 10 ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ 10 ನೇ ತರಗತಿ, 12 ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲಿದೆ.10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಐಸಿಎಸ್‌ಇ, ಐಎಸ್‌ಸಿ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ‘cisce.org’, ಮತ್ತು ‘results.cisce.org’ ನಲ್ಲಿ ಪರಿಶೀಲಿಸಬಹುದು.ಐಸಿಎಸ್‌ಇ (10 ನೇ ತರಗತಿ) ಮತ್ತು ಐಎಸ್‌ಸಿ (12 ನೇ ತರಗತಿ) ಪರೀಕ್ಷೆಗಳ ಫಲಿತಾಂಶಗಳನ್ನು ಕೌನ್ಸಿಲ್‌ನ ‘ಕರಿಯರ್’ ಪೋರ್ಟಲ್ ನಲ್ಲಿ ಮತ್ತು ಎಸ್‌ಎಂಎಸ್ ಮೂಲಕ ಬಿಡುಗಡೆ ಮಾಡಲಾಗುತ್ತದೆ.CISCE ನೀಡಿದ ಅಧಿಸೂಚನೆಯ ಪ್ರಕಾರ, ಶಾಲೆಗಳು ಪ್ರಾಂಶುಪಾಲರ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಮಂಡಳಿಯ ಕರಿಯರ್ ಪೋರ್ಟಲ್‌ ನಲ್ಲಿ ಲಾಗ್ ಇನ್ ಆಗುವ ಮೂಲಕ ಫಲಿತಾಂಶಗಳನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಅದೇ ವೆಬ್​ಸೈಟ್ ನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.
ರಾಹುಲ್ ಗಾಂಧಿಯವರ ಮಾಜಿ ಕ್ಷೇತ್ರ ಅಮೇಠಿಯ ಗೌರಿಗಂಜ್​​ ರೈಲ್ವೆ ನಿಲ್ದಾಣದ ಚಿತ್ರ ಅಂದು-ಇಂದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
