ಪಂಜಾಬ್​:ಸಿಖ್​ ಮೂಲಭೂತವಾದಿ ಧರ್ಮ ಪ್ರಚಾರಕ, ವಾರಿಸ್​ ಪಂಜಾಬ್​ ದೇ ಸಂಘಟನೆಯ ಮುಖ್ಯಸ್ಥ ಅಮೃತ್​ಪಾಲ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ​ ಹೊಸ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು ಪೊಲೀಸರು ಹಾಗೂ ಸರ್ಕಾರದ ವಿರುದ್ದ ಸರಣಿ ಆರೋಪಗಳನ್ನು ಮಾಡಲಾಗಿದೆ.
ವಿಡಿಯೋದಲ್ಲಿ ಕಂಡು ಬರುವ ಹಾಗೆ ಕಪ್ಪು ಪೇಟ-ಶಾಲನ್ನು ಧರಿಸಿರುವ ಅಮೃತ್​ಪಾಲ್​ ಪಂಜಾಬ್​ ಸರ್ಕಾರಕ್ಕೆ ತನ್ನನ್ನು ಬಂಧಿಸುವ ಉದ್ಧೇಶ ಇದ್ದಿದ್ದರೆ ಪೊಲೀಸರು ನನ್ನ ಮನೆಗೆ ಬರಬಹುದಿತ್ತು. ನಾನು ಶರಣಾಗಲು ಸಿದ್ದನಾಗಿದ್ದೆ ಎಂದು ಹೇಳಿಕೆ ನೀಡಿದ್ದಾರೆ.
Rat is out. Looks scared. Calling for help.(Subtitle may not be 💯 correct)#AmritpalSingh#Wokeflixpic.twitter.com/dDb3vwSCqH
ಇದನ್ನೂ ಓದಿ:ಮಮತಾ ಬ್ಯಾನರ್ಜಿ ಬಗ್ಗೆ ಅಪಹಾಸ್ಯ; ಪ್ರಧಾನಿ ಸ್ಥಾನದಿಂದ ನರೇಂದ್ರ ಮೋದಿ ಅನರ್ಹಗೊಳಿಸಿ TMC ಆಗ್ರಹ
ತನ್ನನ್ನು ಬಂಧಿಸಲು ಇಲ್ಲಿಯವರೆಗೂ ಸಾವಿರಾರು ಪೊಲೀಸರು ಬಂದಿದ್ಧಾರೆ. ಆದರೆ, ಅವರೆಲ್ಲರಿಂದಲ್ಲೂ ಆ ಭಗವಂತ ನನ್ನನ್ನು ಕಾಪಾಡಿದ ಮತ್ತು ತಮ್ಮ ಸಿಖ್​ ಸಮುದಾಯದವರನ್ನು ಬಂಧಿಸಿ ಹಿಂಸೆ ನೀಡಿರುವ ಪಂಜಾಬ್​ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನ ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಹಿನ್ನಲೆ ಖಲಿಸ್ತಾನಿ ಪ್ರತ್ಯೇಕವಾದಿ ಅಮೃತ್​ಪಾಲ್​ ಸಿಂಗ್​ ಪೊಲೀಸರಿಗೆ ಶರಣಾಗಬಹುದು ಎಂದು ಹೇಳಲಾಗಿದೆ.
ಅಮೃತ್​ಪಾಲ್​ ವಿಡಿಯೋ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಅಮೃತಸರ್​​ ಪೊಲೀಸ್​ ಕಮಿಷನರ್​ ನೌನಿಹಾಲ್​ ಸಿಂಗ್​ ಅಮೃತ್​ಪಾಲ್​ ಸಿಂಗ್​ ಗೋಲ್ಡನ್​ ಟೆಂಪಲ್​ನಲ್ಲಿ ಶರಣಾಗುವ ಸಾದ್ಯತೆ ಇದೆ. ಕಾನೂನು-ಸುವ್ಯವಸ್ಥೆ ಹದಗೆಡದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗುವುದು ಎಂದು ತಿಳಿಸಿದ್ಧಾರೆ.
#WATCH| Commissioner of Police Amritsar Naunihal Singh speaks on media reports stating Khalistan sympathiser Amritpal Singh likely to surrender at Golden Temple and law and order situation in the citypic.twitter.com/oKTXdI3cI7
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − two =
Remember me
