ಶ್ರೀನಗರ:ಜಿಹಾದ್ ವಿರುದ್ಧ ಮಾತನಾಡುವುದನ್ನು ಬಿಡದಿದ್ದರೇ ನಾಲಿಗೆಯನ್ನು ಕತ್ತರಿಸುವುದಾಗಿ ಜಮ್ಮ ಮತ್ತು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವಿಂದರ್ ರೈನಾ ಅವರಿಗೆ ಉಗ್ರನೊಬ್ಬ ಬೆದರಿಕೆ ಹಾಕಿದ್ದಾನೆ.
ಈ ಕುರಿತು ಅನಾಮಧೇಯ ಉಗ್ರನೊಬ್ಬ ಕೈಯಲ್ಲಿ ಬಂದೂಕು ಹಿಡಿದು ಮಾಡಿರುವ ವಿಡಿಯೋ ಜಾಲತಾಣದಲ್ಲಿ ಹರಿಬಿಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಮುಸ್ಲಿಂರ ಮೇಲೆ ನಡೆದ ದೌರ್ಜನ್ಯಕ್ಕೆ ಪ್ರತಿಕಾರ ತೀರಿಸಲಾಗುವುದು. ಪಾಕಿಸ್ತಾನ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡುವುದನ್ನು ರವಿಂದರ್ ರೈನಾ ಮೊದಲು ಬಿಡಬೇಕು. ನಾವು ಭಾರತದ ಆಡಳಿತದಿಂದ ಕಾಶ್ಮೀರವನ್ನು ಮುಕ್ತಗೊಳಿಸುತ್ತೇವೆ. ನೀನು ಹೀಗೆ ಪಾಕಿಸ್ತಾನ್ ಮತ್ತು ಜಿಹಾದ್ ಬಗ್ಗೆ ಮಾತನಾಡುವುದನ್ನು ಮುಂದುವರೆಸಿದರೆ ನಿನ್ನ ನಾಲಿಗೆಯನ್ನು ಕತ್ತರಿಸುತ್ತೇವೆ ಎಂದು ಉಗ್ರ ರವೀಂದರ್ ಸಿಂಗ್​​ಗೆ ಎಚ್ಚರಿಕೆ ನೀಡಿದ್ದಾನೆ.
Terrorist released life threatening Video against BJP J&K UT President Ravinder Raina.
Video received via Social Media.pic.twitter.com/8ZWttKriIl
— Ashish Kohli ॐ🇮🇳 (@dograjournalist)April 24, 2021

ಬೆದರಿಕೆ ನೀಡಿರುವ ಉಗ್ರನ ವಿಡಿಯೋವನ್ನು ಪತ್ರಕರ್ತ ಆಶೀಸ್ ಕೋಹ್ಲಿ ಎನ್ನುವರು ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ.
ಚಪ್ಪಲಿಯಲ್ಲಿ ಹೊಡೆಯಬೇಕೆನಿಸಿತ್ತು ಎಂದು ಜಗ್ಗೇಶ್ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
