
ಚೆನ್ನೈ:ಮದ್ರಾಸ್​ ಐಐಟಿಯಲ್ಲಿ ಮತ್ತೆ ಕರೊನಾ ಪ್ರಕರಣ ದಾಖಲಾಗಿದೆ. 9 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ.
ಈ ಹಿನ್ನಲೆಯಲ್ಲಿ ಸಿಬ್ಬಂದಿ ಸೇರಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೊಳಪಡಿಸಬೇಕೆಂದು ಆಡಳಿತ ಮಂಡಳಿ ಸೂಚಿಸಿದೆ.
ಸದ್ಯ ಸೋಂಕು ದೃಢಪಟ್ಟಿರುವ ವಿದ್ಯಾರ್ಥಿಗಳನ್ನು ಐಸೋಲೇಟೆಡ್​ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಮ್ಮು,ನೆಗಡಿ ಹಾಗೂ ಜ್ವರ ಇರುವ ವಿದ್ಯಾರ್ಥಿಗಳನ್ನು ಏಪ್ರಿಲ್​ 19 ರಂದು ಪರೀಕ್ಷೆಗೊಳಪಡಿಸಲಾಗಿತ್ತು. ಬುಧವಾರ 9 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಸೋಂಕಿತರ ಸಂಪರ್ಕಕ್ಕೆ ಬಂದ 18 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಪ್ರತಿಯೊಬ್ಬರಿಗೂ ಮಾಸ್ಕ್​ ಕಡ್ಡಾಯ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚಿಸಲಾಗಿತ್ತು ಎಂದು ಆಡಳಿತಾಧಿಕಾರಿ ರಾಧಾಕೃಷ್ಣನ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
