ದೆಹಲಿ:ಖ್ಯಾತ ನಟಿ ಇಲಿಯಾನಾ ಡಿಕ್ರೂಜ್ ತಾಯ್ತನದ ಸಂಭ್ರಮದಲ್ಲಿದ್ದು, ಮೊದಲ ಬಾರಿಗೆ ತಮ್ಮ ಬೇಬಿ ಬಂಪ್ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಮಾಡಿದ್ದಾರೆ. ಆಶ್ಚರ್ಯಕರ ವಿಷಯವೆಂದರೆ ಇಲಿಯಾನಾ ಡಿಕ್ರೂಜ್​ ಅವರಿಗೆ ಇನ್ನೂ ಮದುವೆ ಆಗಿಲ್ಲ.
ಇದನ್ನೂ ಓದಿ:ಕುದುರೆ ವ್ಯಾಪಾರ ಭೀತಿ: ಗೆಲ್ಲುವ ಅಭ್ಯರ್ಥಿಗಳನ್ನು ಹೋಟೆಲ್​ಗೆ ಶಿಫ್ಟ್​ ಮಾಡಲು ಕಾಂಗ್ರೆಸ್​ ತಯಾರಿ
‘ಬಂಪ್​ ಅಲರ್ಟ್​’ ಎಂಬ ಅಡಿಬರಹದ ಜತೆಗೆ ನಟಿಯು ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸಹ ಪ್ರತಿಕ್ರಿಯೆ ನೀಡಿದ್ದು, ‘ಎಲ್ಲಿಯತನಕ ಈ ವಿಚಾರ ಮುಚ್ಚಿಡುತ್ತೀರಿ? ನೀವು ಆತನ ಹೆಸರು ಬಹಿರಂಗಪಡಿಸಲು ಇದು ಸೂಕ್ತ ಸಮಯ’ ಎಂದು ತರಹೇವಾರಿ ಕಾಮೆಂಟ್​ ಮಾಡಿದ್ದಾರೆ.
ಚಿತ್ರರಂಗದಲ್ಲಿನ ನಟ-ನಟಿಯರು ಸಾಮಾನ್ಯ ಜನರಿಗಿಂತ ಭಿನ್ನವಾಗಿದ್ದು, ಯಾವಗಲೂ ಡಿಫರೆಂಟ್​ ನಿರ್ಧಾರಗಳನ್ನು ತೆಗೆದು ಕೊಳ್ಳುತ್ತಾರೆ ಎಂಬುದಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕಿಲ್ಲ. ಮತ್ತೊಂದು ಅಚ್ಚರಿ ಸಂಗತಿ ಎಂದರೆ ನಟಿ ಇಲಿಯಾನಾ ಮದುವೆಯಾಗದೆ, ಮಗುವಿನ ತಂದೆ ಯಾರೆಂದು ರಿವೀಲ್ ಮಾಡದೆ ಇತ್ತೀಚಿಗಷ್ಟೇ ತಾಯಿ ಆಗುತ್ತಿರುವ ವಿಚಾರವನ್ನು ಬಹಿರಂಗಪಡಿಸಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
