ನವದೆಹಲಿ:ಭಾರತೀಯ ಹವಾಮಾನ ಇಲಾಖೆ (India Meteorological Department) ಹೊಸ ವರದಿಯೊಂದನ್ನು ಅಧಿಕೃತವಾಗಿ ಪ್ರಕಟಿಸಿದ್ದು, 7 ರಾಜ್ಯಗಳಿಗೆ ಆರೆಂಜ್ ಅಲರ್ಟ್​​ ನೀಡುವ ಮೂಲಕ ಭಾರಿ ಮಳೆಯ ಮುನ್ಸೂಚನೆಯನ್ನು ತಿಳಿಸಿದೆ.
ಇದನ್ನೂ ಓದಿ:N Ravikumar In Bengaluru: 5 ವರ್ಷ ಸಿದ್ದು ಸಿಎಂ ಅಂತ ಹೇಳಿದ್ರೆ ಡಿಕೆಶಿ ಸುಮ್ನೆ ಬಿಡ್ತಾರಾ? | Siddaramaiah | DK Shivakumar
ಭಾರತೀಯ ಹವಾಮಾನ ಇಲಾಖೆ ವರದಿಯ ಅನುಸಾರ, ಏಳು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, 115.6 ರಿಂದ 204.4 ಮಿ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಿದೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಜಾರ್ಖಂಡ್, ಒಡಿಶಾ ಮತ್ತು ಛತ್ತೀಸ್‌ಗಢ ರಾಜ್ಯಗಳಿಗೆ ಈ ಎಚ್ಚರಿಕೆ ಅನ್ವಯಸಲಿದೆ. ಈ ಪ್ರದೇಶಗಳಲ್ಲಿನ ನಿವಾಸಿಗಳು ಮಳೆಯಿಂದ ಉಂಟಾಗುವ ತೊಂದರೆಗಳಿಂದ ಮುನ್ನೆಚ್ಚರಿಕೆ ವಹಿಸಲು ಪ್ರತ್ಯೇಕವಾಗಿ ತಿಳಿಸಿದೆ,(ಏಜೆನ್ಸೀಸ್).
ಶಾರೂಖ್​​ ಖಾನ್​​ ‘ಪಠಾಣ್’ ಚಿತ್ರದ ಅಸಲಿ ಬಾಕ್ಸ್​​ ಆಫೀಸ್​ ಕಲೆಕ್ಷನ್​​ ಬಹಿರಂಗಪಡಿಸಲಿ: ನಟಿ ಕಾಜೋಲ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 14 =
Remember me
