ನವದೆಹಲಿ:ದೇಶದಾದ್ಯಂತ ಹಲವಾರು ರಾಜ್ಯಗಳಲ್ಲಿ ಅಕಾಲಿಕವಾಗಿ ಭಾರೀ ಮಳೆ ಮತ್ತು ಅನಿರೀಕ್ಷಿತ ಹವಾಮಾನದ ಕಾರಣ ಇದೀಗ ಪ್ರತ್ಯೇಕವಾಗಿ ಕೆಲವು ರಾಜ್ಯಗಳಿಗೆ ರೆಡ್​​ ಮತ್ತು ಆರೆಂಜ್​ ಅಲರ್ಟ್​ ಅನ್ನು ಭಾರತೀಯ ಹವಾಮಾನ ಇಲಾಖೆ (IMD) ಘೋಷಿಸಿದೆ.
ಇದನ್ನೂ ಓದಿ:Heavy Rain In Bhagamandala Floods Triveni Sangam | ಭಾಗಮಂಡಲದಲ್ಲಿ ವ್ಯಾಪಕ ಮಳೆ; ತ್ರೀವೇಣಿ ಸಂಗಮ ಜಲಾವೃತ್ತ
ಕರಾವಳಿ ಕರ್ನಾಟಕದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಹಿಮಾಚಲ ಪ್ರದೇಶ, ಉತ್ತರಾಖಂಡ, ಕೇರಳ, ಒಡಿಶಾ, ತೆಲಂಗಾಣ, ಛತ್ತೀಸ್‌ಗಢ, ಹರಿಯಾಣ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ,(ಏಜೆನ್ಸೀಸ್).
ಸದಾ ಜಿಜ್ಞಾಸುವಾಗಿದ್ದ ‘ಪ್ರಾಚೀನ ಜ್ಞಾನ’ ಅಂಕಣದ ಅನಂತ ವೈದ್ಯ ಜ್ಞಾನಾನಂತದಲ್ಲಿ ಲೀನ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − 12 =
Remember me
