ನವದೆಹಲಿ :ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಹೃದಯದ ಬೈಪಾಸ್ ಸರ್ಜರಿ ಮಾಡಿಸಿಕೊಂಡು ಐಸಿಯುನಲ್ಲಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂದು ವಾರ್ಡ್​ಗೆ ಶಿಫ್ಟ್​ ಮಾಡಲಾಗಿದೆ. ಅವರ ಸ್ಥಿತಿ ನಿರಂತರವಾಗಿ ಸುಧಾರಿಸುತ್ತಿದ್ದು, ವೈದ್ಯರ ಪರಿವೀಕ್ಷಣೆಯಲ್ಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಅಧಿಕಾರಿಗಳು ತಿಳಿಸಿದ್ದಾರೆ.
ಎಪ್ಪತ್ತೈದು ವರ್ಷ ವಯಸ್ಸಿನ ರಾಷ್ಟ್ರಪತಿ ಕೋವಿಂದ್ ಅವರಿಗೆ ಮಾರ್ಚ್​ 26 ರಂದು ಎದೆಯಲ್ಲಿ ಸ್ವಲ್ಪ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರ್ಮಿ ಹಾಸ್ಪಿಟಲ್​ನಲ್ಲಿ ಚೆಕ್​ಅಪ್​ ಮಾಡಲಾಗಿತ್ತು. ತದನಂತರ ಅವರನ್ನು ಏಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಮಾರ್ಚ್ 30 ರಂದು ಬೈಪಾಸ್ ಸರ್ಜರಿ ಮಾಡಿದ್ದು, ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು. ಇದೀಗ ಆಸ್ಪತ್ರೆಯ ವಿಶೇಷ ವಾರ್ಡ್​ಗೆ ಅವರನ್ನು ಸ್ಥಳಾಂತರಿಸಲಾಗಿದ್ದು, ವೈದ್ಯರು ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುಲು ಹೇಳಿದ್ದಾರೆ ಎನ್ನಲಾಗಿದೆ.(ಏಜೆನ್ಸೀಸ್)
ಹಠಾತ್ತನೇ ಭಾಷಣ ನಿಲ್ಲಿಸಿದ ಮೋದಿ! ವೈದ್ಯರ ತಂಡವನ್ನು ಕರೆದಿದ್ದೇಕೆ ?

ಅಭ್ಯರ್ಥಿ ಕಾರಿನಲ್ಲಿ ಇವಿಎಂ ಸಾಗಣೆ : ಮರುಮತದಾನ ಆದೇಶಿಸಿದ ಚುನಾವಣಾ ಆಯೋಗ

VIDEO | ವೈರಲ್ ಆಗ್ತಿದೆ, ಶನಾಯಾ ಕಪೂರ್​ರ ಆಕರ್ಷಕ ಬೆಲ್ಲಿ ಡ್ಯಾನ್ಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − two =
Remember me
