ಇಸ್ಲಮಾಬಾದ್​:ದೇಶದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಲು ಮಹಿಳೆಯರು ಧರಿಸುವ ಉಡುಗೆಯೇ ಕಾರಣ ಎಂದು ಪುನರುಚ್ಛರಿಸಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್​ ಖಾನ್​ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.
ಎಚ್​ಬಿಒ ನ ಆಕ್ಸಿಯೊಸ್​ ಸಂದರ್ಶನದಲ್ಲಿ ಇಮ್ರಾನ್​ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಹಿಳೆಯರು ತುಂಡುಡುಗೆಯನ್ನು ಧರಿಸಿದರೆ ಅದು ಪುರುಷರ ಮೇಲೆ ತುಂಬಾ ಪ್ರಭಾವ ಬೀರುತ್ತದೆ. ಇದು ಕೇವಲ ಸಾಮಾನ್ಯ ಜ್ಞಾನ ಎಂದು ಹೇಳಿಕೆ ನೀಡಿದ್ದಾರೆ.
ಇದೀಗ ಇಮ್ರಾನ್​ ಅವರ ಹೇಳಿಕೆಗೆ ಜಾಗತಿಕ ಮಟ್ಟದಲ್ಲಿ ಭಾರಿ ಟೀಕೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ದಕ್ಷಿಣ ಏಷ್ಯಾ ನ್ಯಾಯಶಾಸ್ತ್ರಜ್ಞರ ಅಂತರರಾಷ್ಟ್ರೀಯ ಆಯೋಗದ ಕಾನೂನು ಸಲಹೆಗಾರ್ತಿ ಆಗಿರುವ ರೀಮಾ ಓಮರ್​ ಟ್ವೀಟ್​ ಮಾಡಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಾರಣ ನೀಡುವಾಗ ಸಂತ್ರಸ್ತೆ ಅಥವಾ ಬಲಿಪಶುವನ್ನೇ ದೂಷಿಸುವ ಪಾಕ್​ ಪ್ರಧಾನಿ ಇಮ್ರಾನ್​ ನಡೆ ನಿರಾಶಾದಾಯಕವಾಗಿದೆ ಎಂದಿದ್ದಾರೆ.(ಏಜೆನ್ಸೀಸ್​)
Disappointing and frankly sickening to see PM Imran Khan repeat his victim blaming regarding reasons for sexual violence in PakistanMen are not “robots”, he says. If they see women in skimpy clothes, they will get “tempted” and some will resort to rapeShameful!— Reema Omer (@reema_omer)June 20, 2021
Disappointing and frankly sickening to see PM Imran Khan repeat his victim blaming regarding reasons for sexual violence in PakistanMen are not “robots”, he says. If they see women in skimpy clothes, they will get “tempted” and some will resort to rapeShameful!
ಲವರ್​ ಜತೆಗೂಡಿ ಗಂಡನ ಕೊಲೆ: ಭಯಾನಕ ರಸಹ್ಯ ಬಿಚ್ಚಿಟ್ಟ ಪತ್ನಿಯ ಗೂಗಲ್​ ಸರ್ಚ್​ ಹಿಸ್ಟರಿ!
ಅಪಘಾತದಲ್ಲಿ ಸತ್ತವನ ಡಿಎನ್‌ಎ ಆಯ್ತು ಮ್ಯಾಚ್‌- 10 ವರ್ಷಗಳ ಬಳಿಕ ಪ್ರತ್ಯಕ್ಷನಾದವ ಯಾರು?
ಭಾರತ ಟೆಸ್ಟ್ ವಿಶ್ವಕಪ್ ಗೆದ್ದರೆ ಬೆತ್ತಲಾಗುವೆ, ಕೊಹ್ಲಿ ಪಡೆಗೆ ಪೂನಂ ಪಾಂಡೆ ಆಫರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 4 =
Remember me
