ನವದೆಹಲಿ:ರಾಜಧಾನಿ ದಿಲ್ಲಿಯಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್​ ಕಡ್ಡಾಯಗೊಳಿಸಲಾಗಿದ್ದು, ಸದ್ಯಕ್ಕೆ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ದಿಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದ್ದು, ಮಾಸ್ಕ್​ ಹಾಕದಿರುವವರಿಗೆ 500 ರೂ. ದಂಡ ವಿಧಿಸಲು ಸೂಚಿಸಿದೆ.ಹೊಸ ಮಾರ್ಗಸೂಚಿ ಅನ್ವಯ ಶಾಲೆಗಳು ಮುಂದುವರಿಯಲಿದ್ದು, ಸದ್ಯಕ್ಕೆ ಶಾಲೆಗಳನ್ನು ಮುಚ್ಚುವುದು ಬೇಡ ಎಂಬ ತೀರ್ಮಾನಕ್ಕೆ ಅಧಿಕಾರಿಗಳು ಬಂದಿದ್ದಾರೆ.
ಒಂದು ವೇಳೆ ಕರೋನ ಪ್ರಕರಣಗಳು ಕಾಣಿಸಿಕೊಂಡರೆ ಆಗ ತೀರ್ಮಾನಕ್ಕೆ ಬರಲಾಗುವುದು ಎಂದು ಸಭೆಯಲ್ಲಿ ಚರ್ಚೆಯಾಗಿದೆ.ಅಲ್ಲದೇ ಕೋವಿಡ್​ ಲಸಿಕೆ ಕಡ್ಡಾಯಕ್ಕೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
