ಬೆಂಗಳೂರು:ಕರೊನಾದ ಆತಂಕದ ನಡುವೆಯೂ ರಾಜ್ಯದಲ್ಲಿ ಒಂದು ಸಮಾಧಾನಕರ ಸಂಗತಿ ಹೊರಹೊಮ್ಮಿದೆ. ಏಕೆಂದರೆ ಕರ್ನಾಟಕ ಈ ಒಂದು ವಿಷಯದಲ್ಲೀಗ ದೇಶದಲ್ಲೇ ಪ್ರಥಮ ಎಂದೆನಿಸಿಕೊಂಡಿದೆ. ಇದನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೇ ಹಂಚಿಕೊಳ್ಳುವ ಮೂಲಕ ಸಂಬಂಧಪಟ್ಟವರಿಗೆ ಧನ್ಯವಾದಗಳನ್ನೂ ತಿಳಿಸಿದ್ದಾರೆ.
ಅಂದಹಾಗೆ ಕರ್ನಾಟಕ ಇದೀಗ ದಾಖಲೆ ಸ್ಥಾಪಿಸಿರುವುದು ಲಸಿಕೀಕರಣ ವಿಚಾರದಲ್ಲಿ. ಹೌದು.. ಫಸ್ಟ್​ ಡೋಸ್​ ಲಸಿಕೆ ನೀಡುವಲ್ಲಿ ಕರ್ನಾಟಕ ಶೇ. 100 ಸಾಧನೆ ಮಾಡಿದೆ. ಈ ಗುರಿ ತಲುಪಿದ ದೇಶದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೂ ಕರ್ನಾಟಕ ಪಾತ್ರವಾಗಿದೆ.
ಇಂದು ಬೆಳಗ್ಗೆ 9.30ರ ವರೆಗಿನ ಲಸಿಕೀಕರಣ ಅಂಕಿ-ಅಂಶ ಹಂಚಿಕೊಂಡಿರುವ ಸಚಿವ ಸುಧಾಕರ್, ಸರಿಯಾಗಿ 1 ವರ್ಷ 7 ದಿನಗಳಲ್ಲಿ ರಾಜ್ಯ ಫಸ್ಟ್ ಡೋಸ್ ಲಸಿಕೆ ವಿಚಾರದಲ್ಲಿ ಶೇ. 100 ಸಾಧನೆ ಮಾಡಿದೆ ಎಂಬುದನ್ನು ಹೇಳಿಕೊಂಡಿದ್ದಾರೆ. ಇದನ್ನು ಸಾಧ್ಯವಾಗಿಸಿದ ಎಲ್ಲ ಆರೋಗ್ಯ ಕಾರ್ಯಕರ್ತರಿಗೆ, ಜಿಲ್ಲಾಡಳಿತಗಳಿಗೆ ಧನ್ಯವಾದವನ್ನೂ ಅವರು ತಿಳಿಸಿದ್ದಾರೆ.

ಹ್ಯಾಕರ್​ ಶ್ರೀಕಿ ಬಂಧನ ಆಗುವವರೆಗೂ ಇಷ್ಟು ಬುದ್ಧಿವಂತರಿದ್ದಾರೆ ಅನ್ನೋದೇ ಗೊತ್ತಿರಲಿಲ್ಲ: ಗೃಹಸಚಿವ

‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
