ನವದೆಹಲಿ:ಮಿಜೋರಾಂ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಝೋರಂತಂಗ ನೇತೃತ್ವದ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್​ಎಫ್​)ಗೆ ಆರು ಪಕ್ಷಗಳ ಮೈತ್ರಿಯ ರೂಪದಲ್ಲಿ ಝೋರಾಮ್ ಪೀಪಲ್ಸ್ ಮೂವ್​ಮೆಂಟ್​ (ಝಡ್​ಪಿಎಂ) ತೀವ್ರ ಪೈಪೋಟಿ ನೀಡಿರುವುದನ್ನು ಮತಗಟ್ಟೆ ಸಮೀಕ್ಷೆಗಳು ತೋರಿಸಿವೆ. ಈ ಎರಡೂ ಬಣಗಳ ನಡುವೆ ಯಾರಾದರೂ ಅಧಿಕಾರಕ್ಕೆ ಬರಬಹುದಾಗಿದೆ.
2018ರ ಚುನಾವಣೆಯಲ್ಲಿ ಎನ್‌ಡಿಎ ಮಿತ್ರಪಕ್ಷ ಎಂಎನ್‌ಎಫ್ ಕಿಟ್ಟಿಯಲ್ಲಿ 26 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿತ್ತು.
ವಿವಿಧ ಮತಗಟ್ಟೆ ಸಮೀಕ್ಷೆಗಳ ಲೆಕ್ಕಾಚಾರ: ಛತ್ತೀಸ್​ಗಢದಲ್ಲಿ ಮತ್ತೆ ಕಾಂಗ್ರೆಸ್​ಗೆ ಅಧಿಕಾರ

ವಿವಿಧ ಮತಗಟ್ಟೆಗಳ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ಜಯದ ತೂಗುಯ್ಯಾಲೆ

ವಿವಿಧ ಮತಗಟ್ಟೆ ಸಮೀಕ್ಷೆಗಳ ಅಂದಾಜು: ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:12 − 8 =
Remember me
