ನವದೆಹಲಿ:ತಾವು ಮೂರನೇ ಅವಧಿಗೆ ಪ್ರಧಾನಿಯಾದರೆ ಭಾರತ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಲಿರಲಿದೆ ಎಂದು ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ನವದೆಹಲಿಯಲ್ಲಿ ನೂತನ ಭಾರತ ಮಂಟಪಂ(ಪ್ರಗತಿ ಮೈದಾನ) ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ ನನ್ನ ಮೂರನೇ ಅವಧಿಯಲ್ಲಿ ಭಾರತ ಆರ್ಥಿಕ ದೇಶಗಳ ಪಟ್ಟಿಯಲ್ಲಿ ಅಗ್ರ ಮೂರರಲ್ಲಿ ನಿಲ್ಲುತ್ತದೆ ಇದು ನನ್ನ ಗ್ಯಾರಂಟಿ ಎಂದಿದ್ದಾರೆ.
ನಮ್ಮ ಮೊದಲ ಅವಧಿಯಲ್ಲಿ ಭಾರತ ಆರ್ಥಿಕತೆಯಲ್ಲಿ 10ನೇ ಸ್ಥಾನದಲ್ಲಿತ್ತು. ಎರಡನೇ ಅವಧಿಯಲ್ಲಿ ಐದನೇ ಸ್ಥಾನದಲ್ಲಿದ್ದೇವೆ. ಮೂರನೇ ಅವಧಿಯಲ್ಲಿ ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ಅಗ್ರ ಮೂರರಲ್ಲಿ ಇರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
#WATCH| PM Narendra Modi inaugurates new ITPO complex 'Bharat Mandapam' in Delhipic.twitter.com/igBT229O5U
ಇದನ್ನೂ ಓದಿ:ಮಾನಸಿಕ ಖಿನ್ನತೆ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಪ್ರಾಣಬಿಟ್ಟ ಮಹಿಳೆ
ಮಾತನಾಡುವ ವೇಳೆ ವಿಪಕ್ಷಗಳ ವಿರುದ್ಧ ಹರಿಹಾಯ್ದ ಪ್ರಧಾನಿ ಮೋದಿ ಭಾರತ ಮಂಟಪಂ(ಪ್ರಗತಿ ಮೈದಾನ) ದೇಶದ ಪ್ರತಿಷ್ಠೆಯನ್ನು ಮತ್ತಷ್ಟು ಹೆಚ್ಚಿಸಿದರೆ ಕೆಲವು ದುಷ್ಟ ಶಕ್ತಿಗಳು ಇದನ್ನು ತಡೆಯಲು ಯತ್ನಿಸಿದ್ದರು. ಪ್ರತಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುವುದೇ ಇವರ ಕಾಯಕವಾಗಿದೆ.
ಈಗಾಗಲೇ ಬ್ರೇಕಿಂಗ್​ ನ್ಯೂಸ್​ನಲ್ಲಿ ಎಲ್ಲವನ್ನು ತೋರಿಸಲಾಗಿದೆ. ಈ ಸಂಬಂಧ ಎಷ್ಟೋ ಕೇಸುಗಳು ದಾಖಲಾದವು ಸ್ವಲ್ಪ ಸಮಯದ ನಂತರ ಇಲ್ಲಿಗೂ ಬರುತ್ತಾರೆ ಎಂಬ ವಿಶ್ವಾಸ ನನಗಿದ ಎಂದು ಪ್ರಧಾನಿ ಮೋದಿ ಭಾರತ ಮಂಟಪಂ(ಪ್ರಗತಿ ಮೈದಾನ) ಉದ್ಘಾಟನೆಯಲ್ಲಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 12 =
Remember me
