ನೋಯ್ಡಾ:ಭಾನುವಾರ (ಸೆ.24) ಉತ್ತರಪ್ರದೇಶದಲ್ಲಿ ಆಯೋಜಿಸಲಾಗಿದ್ದ ಮೋಟೋ ಜಿಪಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್​, “ಇದು ಕ್ರೀಡಾ ಚಟುವಟಿಕೆಗಳಿಗೆ ಅಗಾಧವಾದ ಸಾಮರ್ಥ್ಯವನ್ನು ಹೊಂದಿದೆ. ಈ ವಲಯವನ್ನು ಉತ್ತೇಜಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ” ಎಂದು ಹೇಳಿದರು.
ಇದನ್ನೂ ಓದಿ:10 ಪೌರ ಕಾರ್ಮಿಕರ ನೇಮಕಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ
“ಬುದ್ಧ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ (BIC) ನಡೆಯುತ್ತಿರುವ ಭಾರತದಲ್ಲಿ ಪಲ್ಸೇಟಿಂಗ್ ಮೋಟಾರ್‌ಸೈಕಲ್ ರೇಸ್‌ನ ಚೊಚ್ಚಲ ಪ್ರದರ್ಶನಕ್ಕೆ ಈಗಾಗಲೇ ಒಂದು ಲಕ್ಷಕ್ಕೂ ಅಧಿಕ ಟಿಕೆಟ್‌ಗಳು ಮಾರಾಟವಾಗಿವೆ” ಎಂದು ಮುಖ್ಯಮಂತ್ರಿ ಹೇಳಿದರು.
ಇದನ್ನೂ ಓದಿ:ವಾರವಿಡೀ ಹುಡುಕಾಡಿದರೂ ನಾಪತ್ತೆಯಾದವ ಸಿಗಲಿಲ್ಲ; ಒಂದು ಕಲ್ಲಿಗೆ ಪೂಜೆ ಮಾಡುತ್ತಿದ್ದಂತೆ ಆತ ಮನೆಗೆ ಮರಳಿದ!
ರಾಜ್ಯದ ಎಂಎಸ್‌ಎಂಇ ಸಚಿವ ರಾಕೇಶ್ ಸಚನ್, ಕೈಗಾರಿಕಾ ಹಾಗೂ ರಫ್ತು ಅಭಿವೃದ್ಧಿ ಸಚಿವ ನಂದ ಗೋಪಾಲ್ ಗುಪ್ತಾ ಭಾಗವಹಿಸಿದ್ದ ಸಮಾವೇಶದಲ್ಲಿ ಹಲವಾರು ಪ್ರಮುಖ ದೇಶೀಯ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು,(ಏಜೆನ್ಸೀಸ್).
ಖ್ಯಾತ ನಿರ್ದೇಶಕನ ಸಿನಿಮಾದಲ್ಲಿ ನಟಿಸುವ ಆಸೆ ವ್ಯಕ್ತಪಡಿಸಿದ ಕಂಗನಾ ರಣಾವತ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − seven =
Remember me
