ಯಾದಗಿರಿ:ದೇವರ ಮೈಮೇಲಿದ್ದ ಆಭರಣಗಳು ಕಳ್ಳತನ ಮಾಡಿ ಖದೀಮರು ಸ್ಥಳದಿಂದ ಪರಾರಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಕಾಳಬೆಳಗುಂದಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:Alternative To Tomatoes; ಟೊಮ್ಯಾಟೋ ಬದಲಿಗೆ ಅಡುಗೆಗೆ ಈ 5 ಪದಾರ್ಥ ಬಳಸಿ…
ಕಾಳಬೆಳಗುಂದಿ ಗ್ರಾಮದ ಭದ್ರಕಾಳಿ ದೇವಸ್ಥಾನದಲ್ಲಿ ರಾತ್ರಿ ವೇಳೆ ಕಳ್ಳರ ಕೈಚಳಕ ತೋರಿಸಿದ್ದಾರೆ. ದೇವರ ಮೈಮೇಲಿದ್ದ ಆಭರಣಗಳು ಕಳ್ಳತನವಾಗಿದೆ. ದೇವರ ಮೈಮೇಲಿದ್ದ 12 ಗ್ರಾಂ ಚಿನ್ನದ ಬೋರಮಳ ಸರ ಹಾಗೂ ತಾಳಿ ಚೈನ್, 45 ಗ್ರಾಂ ಬೆಳ್ಳಿಯ ಲೋಟ ಹಾಗೂ ಆರತಿ ತಟ್ಟೆ ಕಳ್ಳತನವಾಗಿದೆ.

ಇದನ್ನೂ ಓದಿ:ಶ್ರಾವಣ ಮಾಸದಲ್ಲಿ ಮಾಂಸಾಹಾರ ಏಕೆ ಸೇವಿಸಬಾರದು?
ನಿನ್ನೆ ರಾತ್ರಿ ವೇಳೆ ಕಳ್ಳರು ಕೈಚಳಕ ತೋರಿರುವುದನ್ನು ಗಮನಿಸಿ ಗ್ರಾಮಸ್ಥರು ಪೊಲೀಸರ ಬಳಿ ದೂರು ನೀಡಿದ್ದಾರೆ. ಸ್ಥಳಕ್ಕೆ ಸೈದಾಪುರ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇಲಿಯಾನ ಮಗುವಿನ ತಂದೆ ಯಾರಂತ ಗೊತ್ತಾಗೇ ಹೋಯ್ತು!; ರೊಮ್ಯಾಂಟಿಕ್ ಫೋಟೋ ಶೇರ್​​ ಮಾಡಿದ ನಟಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 7 =
Remember me
