ನವದೆಹಲಿ:ಈ ಬಾರಿ ವಾರ್ಷಿಕ ಬಜೆಟ್​ನಲ್ಲಿ ಆದಾಯ ತೆರಿಗೆಯ ಸ್ಲ್ಯಾಬ್​ಗಳನ್ನು ನವೀಕರಿಸಲಾಗಿದೆ. ಇನ್ನು ನಿಮ್ಮ ಆದಾಯ 7 ಲಕ್ಷ ರೂಪಾಯಿಯ ತನಕ ಇದ್ದಲ್ಲಿ ಇನ್ನು ಮುಂದೆ ಆದಾಯ ತೆರಿಗೆ ಸಲ್ಲಿಸುವಾಗ ನೀವು ಕಟ್ಟಿರುವ ತೆರಿಗೆಯನ್ನು ರಿಬೇಟ್​ ಅಥವಾ ವಾಪಸ್​ ಪಡೆದುಕೊಳ್ಳುವ ಅವಕಾಶ ಲಭ್ಯವಿರುತ್ತದೆ. ಇದು ಒಂದು ರೀತಿಯಲ್ಲಿ ತೆರಿಗೆಯಲ್ಲಿ ವಿನಾಯಿತಿಯೇ ಆಗಿದೆ. ಈ ಹಿಂದೆ 5 ಲಕ್ಷ ರೂ. ತನಕ ಆದಾಯ ಇದ್ದವರಿಗೆ ಈ ವಿನಾಯಿತಿ ನೀಡಲಾಗುತ್ತಿತ್ತು. ಈಗ ಈ ಅವಕಾಶವನ್ನು 7 ಲಕ್ಷ ರೂ. ಆದಾಯ ಇರುವವರಿಗೂ ವಿಸ್ತರಿಸಲಾಗಿದೆ.
ಈ ಬಾರಿ ನವೀಕರಿಸಲಾದ ಟ್ಯಾಕ್ಸಸ ಸ್ಲ್ಯಾಬ್​ ಹೀಗಿದೆ:1. 0-3 ಲಕ್ಷ ರೂ. ಇದ್ದಲ್ಲಿ ನೀವು ಯಾವುದೇ ಆದಾಯ ತೆರಿಗೆ ಕಟ್ಟಬೇಕಿಲ್ಲ.2. 3-5 ಲಕ್ಷ ರೂ. ಇದ್ದರೆ 5% ಆದಾಯ ತೆರಿಗೆ ವಿಧಿಸಲಾಗುತ್ತದೆ.3. 6-9 ರೂ. ಇದ್ದರೆ 10% ಆದಾಯ ತೆರಿಗೆ ವಿಧಿಸಲಾಗುತ್ತದೆ4. 12-15 ಲಕ್ಷ ರೂ. ಇದ್ದಲ್ಲಿ 20% ತೆರಿಗೆ ವಿಧಿಸಲಾಗುತ್ತದೆ5. 15 ಲಕ್ಷ ರೂ. ಮೇಲಿದ್ದಲ್ಲಿ 30% ತೆರಿಗೆ ವಿಧಿಸಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 1 =
Remember me
