ನವದೆಹಲಿ:ದೇಶದಲ್ಲಿ ಇದೇ ಮೊದಲ ಬಾರಿಗೆ ಕರೊನಾ ಸೋಂಕು ಪ್ರಕರಣಗಳಿಗೆ ಹೋಲಿಸಿದರೆ ಚೇತರಿಸಿಕೊಂಡವರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.
ಬುಧವಾರ 5,217 ಸೋಂಕಿತರು ಚೇತರಿಸಿಕೊಳ್ಳುವುದರೊಂದಿಗೆ ಗುಣಮುಖರಾದವರ ಒಟ್ಟು ಸಂಖ್ಯೆ 1.39 ಲಕ್ಷಕ್ಕೆ ಏರಿಕೆ ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 1.36 ಲಕ್ಷ ಇವೆ. ಹಾಗೆಯೇ ಶೇಕಡವಾರು ಚೇತರಿಕೆ ಪ್ರಮಾಣ 48.99ಕ್ಕೆ ಏರಿಕೆಯಾಗಿರುವುದು ಕೊಂಚ ಸಮಾಧಾನ ಮೂಡಿಸಿದೆ.
ಮತ್ತೊಂದೆಡೆ ಭಾರತದಲ್ಲಿ ಕಳೆದ 24 ತಾಸಿನಲ್ಲಿ 8,323ಕ್ಕೂ ಹೆಚ್ಚು ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 2.84 ಲಕ್ಷಕ್ಕೆ ಏರಿಕೆಯಾಗಿದೆ. 239 ಸೋಂಕಿತರು ಸಾವನ್ನಪು್ಪವ ಮೂಲಕ ಮೃತರ ಸಂಖ್ಯೆ 7,989ಕ್ಕೆ ಏರಿಕೆಯಾಗಿದೆ.
ಆಹ್ವಾನ ಪತ್ರಿಕೆಯಲ್ಲೇ ಮದುವೆಗೆ ಬರೋ ರಿಸ್ಕ್​ ಬೇಡ ಅನ್ನೋದಾ ಈ ಜೋಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 5 =
Remember me
