| ಬೆಂಕಿ ಬಸಣ್ಣ
ನ್ಯೂಯಾರ್ಕ್​:ನ್ಯೂಯಾರ್ಕ್ ರಾಜ್ಯದ ಅಲ್ಬನಿಯಲ್ಲಿರುವ ಅನಿವಾಸಿ ಭಾರತೀಯರು ಭಾರತದ ಅಮೃತ ಮಹೋತ್ವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಿದರು. ಸೋಮವಾರ ಸಂಜೆ ಭಾರತದ ತಿರಂಗ ಧ್ವಜ ಮತ್ತು ಅಮೆರಿಕದ ಧ್ವಜಗಳನ್ನು ಕಟ್ಟಿದ ಬೈಕ್​ಗಳ ಪರೇಡ್ ನಡೆಸಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು
ಇದೇ ವೇಳೆ ಅಲ್ಬನಿ ಹಿಂದೂ ದೇವಸ್ಥಾನದಲ್ಲಿರುವ ಶಿವಲಿಂಗವನ್ನು ಕೇಸರಿ ಬಿಳಿ ಹಸಿರು ಬಣ್ಣಗಳಿಂದ ಅಲಂಕರಿಸಿ ಭಾರತದ ಧ್ವಜದೊಂದಿಗೆ ಸಿಂಗರಿಸಲಾಗಿತ್ತು.

ವಿಶೇಷ ರಂಗೋಲಿ :75ನೇ ಅಮೃತ ಮಹೋತ್ಸವದ ಸಲುವಾಗಿ ಇಲ್ಲಿಯ ವಿಶ್ವೇಶ್ ಓಬ್ಲರ ಪತ್ನಿ ಸ್ವರ್ಣಲತಾ ಅವರು ತಮ್ಮ ಮನೆಯ ಮುಂದುಗಡೆ ಭಾರತದ ತಿರಂಗ ಧ್ವಜಗಳ ವಿನ್ಯಾಸದಲ್ಲಿ ರಂಗೋಲಿ ಹಾಕಿ ತಮ್ಮ ಕ್ರಿಯಾಶೀಲತೆಯನ್ನು ಮೆರೆದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ: ಪಂಚಪ್ರಾಣ ಸಂಕಲ್ಪಕ್ಕೆ ಕರೆ, ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್ ಇಲ್ಲಿದೆ…

ಪಾಕ್​ನಲ್ಲಿ ಭಾರತದ ಜೈಜೈಕಾರ: ಮೋದಿಯನ್ನು ಹಾಡಿ ಹೊಗಳಿದ ಮಾಜಿ ಪಿಎಂ ಇಮ್ರಾನ್​, ಖ್ಯಾತ ಪತ್ರಕರ್ತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 11 =
Remember me
