ನವದೆಹಲಿ:ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 26,964 ಹೊಸ ಕರೊನಾ ಪ್ರಕರಣಗಳು ದಾಖಲಾಗಿದ್ದು, 383 ಜನರು ಕರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಿಗ್ಗೆ ನೀಡಿರುವ ವರದಿ ಹೇಳಿದೆ. ನಿನ್ನೆಯ ವರದಿಯಲ್ಲಿ ದೇಶಾದ್ಯಂತ 26,115 ನಿತ್ಯಪ್ರಕರಣಗಳು ದಾಖಲಾಗಿದ್ದವು ಹಾಗೂ 252 ಕರೊನಾ ಸಾವು ಸಂಭವಿಸಿದ್ದವು.
ಕೇರಳದಲ್ಲಿ ಕರೊನಾ ನಿಯಂತ್ರಣಕ್ಕೆ ಬರುತ್ತಿರುವ ಸಂಕೇತವೆಂಬಂತೆ, ಕಳೆದ 24 ಗಂಟೆಗಳಲ್ಲಿ 15,768 ಹೊಸ ಕೇಸುಗಳು ಮಾತ್ರ ವರದಿಯಾಗಿದ್ದು, 214 ಜನರು ಮೃತಪಟ್ಟಿದ್ದಾರೆ. ದೇಶಾದ್ಯಂತ ಹಾಲಿ ಸಕ್ರಿಯವಾಗಿರುವ ಕರೊನಾ ಪ್ರಕರಣಗಳ ಸಂಖ್ಯೆಯು 3,01,989 ರಷ್ಟಿದ್ದು, ಇದು ಕಳೆದ 186 ದಿನಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಸಂಖ್ಯೆಯಾಗಿದೆ.(ಏಜೆನ್ಸೀಸ್)
“ಕೂಸಿಗೆ ಡೈಪರ್​ ಬದಲಿಸುವುದಕ್ಕೂ ಹೆಚ್ಚು ಬಾರಿ ಆಟಗಾರರನ್ನ ಬದಲಾಯಿಸ್ತಾರೆ”
“ಪ್ರತಿ ಮನೆಗೂ ಉದ್ಯೋಗ ಇಲ್ಲವೇ ತಿಂಗಳಿಗೆ 5,000 ರೂಪಾಯಿ”


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − five =
Remember me
