ವಾಷಿಂಗ್ಟನ್​:ಕೋವಿಡ್​-19 ವಿಶ್ವವ್ಯಾಪಿಯಾಗಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಅಯುರ್ವೇದ ಔಷಧ ಅಭಿವೃದ್ಧಿಪಡಿಸುವ ಕಾರ್ಯ ಭರದಿಂದ ಸಾಗಿದೆ. ಆದರೆ, ಇದಕ್ಕೆ ಕ್ಲಿನಿಕಲ್​ ಟ್ರಯಲ್​ ಅವಶ್ಯವಾಗಿರುವ ಕಾರಣ ಭಾರತ ಮತ್ತು ಅಮೆರಿಕದಲ್ಲಿ ನೆಲೆಸಿರುವ ಆಯುರ್ವೇದ ತಜ್ಞರು ಜಂಟಿಯಾಗಿ ಕೋವಿಡ್​-19 ಆಯುರ್ವೇದ ಔಷಧದ ಕ್ಲಿನಿಕಲ್​ ಟ್ರಯಲ್​ ಮಾಡಲು ನಿರ್ಧರಿಸಿದ್ದಾರೆ.
ಭಾರತ ಮತ್ತು ಅಮೆರಿಕದ ವಿಜ್ಞಾನಿಗಳು, ಶಿಕ್ಷಣ ತಜ್ಞರು ಮತ್ತು ವೈದ್ಯರು ಬುಧವಾರದಂದು ಈ ಕುರಿತು ವರ್ಚುಯಲ್​ ಸಂವಾದ ನಡೆಸಿdರು ಎನ್ನಲಾಗಿದೆ.ಇದನ್ನು ಖಚಿತಪಡಿಸಿರುವ ಅಮೆರಿಕದಲ್ಲಿನ ಭಾರತದ ರಾಯಭಾರಿ ತರಣ್​ಜಿತ್​ ಸಿಂಗ್​ ಸಂಧು, ಸಾಂಸ್ಥಿಕ ಸಹಕಾರದ ಜಾಲ ಕೋವಿಡ್​-19ರ ವಿರುದ್ಧದ ಹೋರಾಟಕ್ಕೆ ಉಭಯ ರಾಷ್ಟ್ರಗಳ ವೈಜ್ಞಾನಿಕ ಸಮುದಾಯವನ್ನು ಮತ್ತಷ್ಟು ಹತ್ತಿರಾಗಿಸಿದೆ ಎಂದರು.
ನಮ್ಮ ಸಂಸ್ಥೆಗಳು ಕೂಡ ಜಂಟಿ ಸಂಶೋಧನೆ, ಬೋಧನೆ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಭಾರತೀಯ ಸಂಸ್ಥೆಗಳು ಆಯುರ್ವೇದಕ್ಕೆ ಹೆಚ್ಚಿನ ಪ್ರಚಾರ ನೀಡಲು ನಿರಂತರವಾಗಿ ಪ್ರಯತ್ನಿಸುತ್ತವೆ. ಈ ವೇದಿಕೆಯನ್ನು ಬಳಸಿಕೊಂಡು ನಮ್ಮ ವಿಜ್ಞಾನಿಗಳು ತಮ್ಮ ಸಂಶೋಧನೆಯ ಪರಿಣತಿ ಮತ್ತು ಜ್ಞಾನವನ್ನು ವಿನಿಮಯ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.
ಸಲಿಂಗಕಾಮಿ ವೈದ್ಯನಿಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ಹಲ್ಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 17 =
Remember me
