ನವದೆಹಲಿ:ಭಾರತ-ಅರ್ಜೆಂಟೀನಾ ನಡುವೆ ಆಹಾರಗಳ ಹಂಚಿಕೆ ಪ್ರಮಾಣ ಹೆಚ್ಚಿಸುವ ಕುರಿತು ಇಂದು ಭಾರತ ಮತ್ತು ಅರ್ಜೆಂಟೀನಾ ಮಧ್ಯೆ ಪರಸ್ಪರ ಮಹತ್ವವಾದ ಚರ್ಚೆ ನಡೆದಿದೆ.
ಇದನ್ನೂ ಓದಿ:ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ
ಈ ಕುರಿತು ಅರ್ಜೆಂಟೀನಾ ದೇಶದ ರಾಯಭಾರಿ ಮರಿಯಾನೋ ಅಗಸ್ಟಿನ್ ಕೌಸಿನೊ ನಿಯೋಗದ ಜೊತೆ ಮಾತುಕತೆ ನಡೆಸಿದ ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ಜಾಗತಿಕ ಸವಾಲುಗಳನ್ನು ನಿಭಾಯಿಸಲು ಮತ್ತು ಆಹಾರ ಹಂಚಿಕೆಯ ಪ್ರಮಾಣವನ್ನು ಹೆಚ್ಚಿಸಲು ಎರಡೂ ದೇಶಗಳ ಪರಸ್ಪರ ಸಹಕಾರ ಯಾವ ರೀತಿ ಮುಂದುವರಿಯಬೇಕೆಂಬುದರ ಕುರಿತು ಚರ್ಚಿಸಿದರು.
Met Argentina's Ambassador, Mr. Mariano Agustin Caucino with his official delegation. Together, we discussed ways to collaborate on production and supply of pulses & edible oil. Also spoke upon various areas of mutual cooperation to tackle global challenges and enhance shared…pic.twitter.com/wabJIaHFOZ
— Pralhad Joshi (@JoshiPralhad)August 16, 2024

ಅರ್ಜೆಂಟೀನಾ ರಾಯಭಾರಿ ಮರಿಯಾನೋ ಅಗಸ್ಟಿನ್ ಕೌಸಿನೊ ಅವರ ನಿಯೋಗ ಇಂದು ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿ ಆಹಾರೋತ್ಪಾದನೆ ಬಗ್ಗೆ ಸಮಾಲೋಚನೆ ನಡೆಸಿದೆ.
ಉಭಯ ರಾಷ್ಟ್ರಗಳಲ್ಲೂ ಆಹಾರ ಧಾನ್ಯ, ಖಾದ್ಯ ತೈಲದ ಉತ್ಪಾದನೆ ಮತ್ತು ಪೂರೈಕೆಗೆ ಬೇಕಿರುವ ಅಗತ್ಯ ಸಹಕಾರ ಕುರಿತು ಚರ್ಚಿಸಲಾಯಿತು.ಜಾಗತಿಕ ಸವಾಲುಗಳನ್ನು ನಿಭಾಯಿಸಲು ಮತ್ತು ಆಹಾರ ಹಂಚಿಕೆಯ ಪ್ರಮಾಣವನ್ನು ಹೆಚ್ಚಿಸಲು ಭಾರತ – ಅರ್ಜೆಂಟೀನಾ ಎರಡೂ ದೇಶಗಳ ನಡುವೆ ಪರಸ್ಪರ ಸಹಕಾರ, ಅಗತ್ಯ ನೆರವಿನ ಬಗ್ಗೆ ಚರ್ಚಿಸಲಾಗಿದೆ ಎಂದು ಸಚಿವ ಜೋಶಿ ಅವರು ಟ್ವೀಟ್ ಮಾಡಿದ್ದಾರೆ.
ಕೋಲ್ಕತ್ತಾದಲ್ಲಿ ವೈದ್ಯೆ ಹತ್ಯೆ ಪ್ರಕರಣ: ಆ.17ರಂದು ಖಾಸಗಿ, ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
