ನವದೆಹಲಿ:ಪೂರ್ವ ಲಡಾಖ್​ನ ಗಾಲ್ವಾನ್​ ಕಣಿವೆಯಲ್ಲಿ ಭಾರತ ಹಾಗೂ ಚೀನಾ ನಡುವೆ ಉಂಟಾದ ಉದ್ವಿಘ್ನತೆಯಲ್ಲಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಸಲಾಗುತ್ತಿದೆ.
ಹುತಾತ್ಮರಾದ 16ನೇ ಬಿಹಾರ್​ ರೆಜಿಮೆಂಟ್​ನ ಕಮ್ಯಾಂಡಿಂಗ್​ ಅಧಿಕಾರಿ ಕರ್ನಲ್​ ಸಂತೋಷ್​ ಬಾಬು ಅವರಿಗೆ  ತೆಲಂಗಾಣದ ಸೂರ್ಯಪೇಟೆಯಲ್ಲಿಂದು ಅಂತಿಮ ನಮನ ಸಲ್ಲಿಸಲಾಯಿತು. ಸಂತೋಷ್​ ಬಾಬು ಅವರ ನಿವಾಸಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿ ಅಂತಿಮ ದರ್ಶನ ಪಡೆದು, ಅವರ ತ್ಯಾಗವನ್ನು ನೆನೆದು ಕಣ್ಣೀರಾಕಿದರು.
ಪಾಟ್ನಾದ ಹವಾಲ್ದಾರ್​ ಸುನೀಲ್​ ಕುಮಾರ್ ನಿವಾಸದಲ್ಲೂ ಭಾರಿ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಅಂತಿಮ ದರ್ಶನ ಪಡೆದು ಹುತಾತ್ಮ ಯೋಧನ ತ್ಯಾಗ ಬಲಿದಾನಕ್ಕೆ ಸಲಾಂ ಹೊಡೆದರು.ಇದನ್ನೂ ಓದಿ:ಬಿಎಸ್​ಎನ್​ಎಲ್​ 4ಜಿ ಅಪ್​ಗ್ರೇಡ್​ಗೆ ಚೀನಾ ಸಾಧನಗಳನ್ನು ಬಳಸದಿರಲು ಕೇಂದ್ರದ ನಿರ್ಧಾರ
ಚೀನಾ-ಭಾರತ ನಡುವಿನ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು, ಇದಕ್ಕೆ ಪ್ರತಿಯಾಗಿ ಚೀನಾದಲ್ಲೂ 35 ಯೋಧರನ್ನು ಹೊಡೆದುರುಳಿಸಲಾಗಿದೆ. ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಉಭಯ ರಾಷ್ಟ್ರಗಳ ನಡುವೆ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಚರ್ಚೆ ಸಾಗುತ್ತಿದೆ.(ಏಜೆನ್ಸೀಸ್​)
#WATCHGuard of honour being given to Colonel Santosh Babu, Commanding Officer of the 16 Bihar regiment, who lost his life in action during the Galwan Valley clash#Telanganapic.twitter.com/sXWcualEX5
— ANI (@ANI)June 18, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
