ನವದೆಹಲಿ:ಟಿ20 ಇಂಟರ್​ನ್ಯಾಷನಲ್ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕ ವಿರುದ್ಧ ಹಾಗೂ ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಮ್ಯಾಚ್​ನಲ್ಲಿ ಸೆಣಸಾಡಲು ಭಾರತೀಯ ತಂಡ ಸಜ್ಜಾಗಿದ್ದು, ತಂಡದ ಸದಸ್ಯರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ದಕ್ಷಿಣ ಆಫ್ರಿಕ ವಿರುದ್ಧ ಪೇಟಿಎಂ ಟಿ20ಐ ಪಂದ್ಯಾವಳಿಗಾಗಿ 18 ಸದಸ್ಯರ ಮತ್ತು ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್​ ಮ್ಯಾಚ್​ಗಾಗಿ 17 ಸದಸ್ಯರ ತಂಡವನ್ನು ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿಯು ಆರಿಸಿದೆ.
ಟೆಸ್ಟ್​ ಪಂದ್ಯ:ರೋಹಿತ್ ಶರ್ಮಾ (ನಾಯಕ), ಕೆ.ಎಲ್​.ರಾಹುಲ್ (ಉಪ ನಾಯಕ), ಶುಭಂ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್ (ವಿಕೆಟ್ ಕೀಪರ್​), ಕೆ.ಎಸ್​. ಭರತ್ (ವಿಕೆಟ್ ಕೀಪರ್​), ರವೀಂದ್ರ ಜಡೇಜ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ.
ಟಿ20ಐ ಪಂದ್ಯ:ಕೆ.ಎಲ್.ರಾಹುಲ್ (ನಾಯಕ), ರಿಷಬ್ ಪಂತ್ (ಉಪ ನಾಯಕ), ರುತುರಾಜ್ ಗಾಯಕ್​ವಾಡ್, ಇಷಾನ್ ಕಿಶನ್, ದೀಪಕ್ ಹೂಡ, ಶ್ರೇಯರ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಕುಲ್​ದೀಪ್ ಯಾದವ್, ಅಕ್ಸರ್ ಪಟೇಲ್, ರವಿ ಬಿಷ್ಣೊಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷ್​ದೀಪ್ ಸಿಂಗ್, ಉಮ್ರಾನ್ ಮಲಿಕ್.
ಕಾರು-ಬೈಕ್ ಭೀಕರ ಅಪಘಾತ; ಅಪ್ಪಳಿಸಿದ ಹೊಡೆತಕ್ಕೆ ಕಾರಿನ ಟಾಪ್​ಗೆ ನೆಗೆದುಬಿದ್ದ ಶವ!

ಕಡ್ಡಾಯ ನಿವೃತ್ತಿ ಹೊಂದಿದ್ದ ಜಡ್ಜ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 6 =
Remember me
