ನವದೆಹಲಿ:ಕರೊನಾದ ಒಮಿಕ್ರಾನ್​ ರೂಪಾಂತರಿಯ ಆತಂಕದ ಹಿನ್ನೆಲೆಯಲ್ಲಿ ಭಾರತ ಕ್ರಿಕೆಟ್​ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಈ ಪ್ರಶ್ನೆಗಳಿಗೆ ಇದೀಗ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಉತ್ತರ ನೀಡಿದೆ.
ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಅಲ್ಲಿ ಮೂರು ಟೆಸ್ಟ್‌ ಮ್ಯಾಚ್​ಗಳನ್ನು ಮತ್ತು ಮೂರು ಏಕದಿನ(ODI) ಪಂದ್ಯಗಳನ್ನು ಆಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಷಾ ಪ್ರಕಟಿಸಿದ್ದಾರೆ ಎಂದು ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮೂಲತಃ ಪ್ರವಾಸದ ಭಾಗವಾಗಿದ್ದ ನಾಲ್ಕು ಟಿ20 ಇನ್ನಿಂಗ್ಸ್​ಗಳನ್ನು ನಂತರದ ದಿನಗಳಲ್ಲಿ ಆಡಲಾಗುತ್ತದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್)
VIDEO| ಬ್ಲೌಸ್​ ಬದ್ಲು ಮೆಹೆಂದಿ ತೊಟ್ಟ ನಾರೀಮಣಿ! ಇನ್ನೂ ಏನೇನು ಮಾಡ್ತಾರೋ ಎಂದ ನೆಟ್ಟಿಗರು

ಒಮಿಕ್ರಾನ್ ಸೋಂಕು ಬಂದ್ರೆ ಏನು ಚಿಕಿತ್ಸೆ? ಸಿಎಂ ಬೊಮ್ಮಾಯಿ ಹೇಳಿದ್ದು ಹೀಗೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 − two =
Remember me
