ಕೋಝಿಕ್ಕೋಡ್:ಕಾಂಗ್ರೆಸ್​ ಪಕ್ಷದ ಸದ್ಯದ ಸ್ಥಿತಿಯನ್ನು ಗಮನಿಸುತ್ತಿದ್ದರೆ ಮೊಘಲ ಸಾಮ್ರಾಜ್ಯದ ಕೊನೆಗಾಲ ನೆನಪಾಗುತ್ತಿದೆ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಕೇರಳ ಲಿಟ್ರೇಚರ್ ಫೆಸ್ಟಿವಲ್​(ಕೆಎಲ್​ಎಫ್​)ನಲ್ಲಿ ಶುಕ್ರವಾರ ಮಾತನಾಡಿದ ಅವರು. ಭಾರತ ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಪ್ರಜಾಪ್ರಭುತ್ವದ ಕಡೆಗೆ ವಾಲುತ್ತಿದೆ. ಊಳಿಗ ಮಾನ್ಯ ಪದ್ಧತಿ ಕಡಿಮೆಯಾಗುತ್ತಿದೆ. ಕಾಂಗ್ರೆಸ್ಸಿನ ಗಾಂಧಿಗಳಿಗೆ ಇದನ್ನು ಅರ್ಥಮಾಡಿಕೊಳ್ಳಲಾಗುತ್ತಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ರಾಹುಲ್ ಗಾಂಧಿಯನ್ನು ಚುನಾಯಿಸಿ ಬಹುದೊಡ್ಡ ಪ್ರಮಾದವನ್ನೆಸಗಿದೆ ಕೇರಳ, 2024ರಲ್ಲಿ ಮತ್ತೆ ಅಂಥ ತಪ್ಪೆಸಗಬೇಡಿ: ಹೀಗೆಂದವರು ಯಾರೋ ಬಿಜೆಪಿ ಒಲವುಳ್ಳ ಇತಿಹಾಸಕಾರನಲ್ಲ!
ನೀವು (ಸೋನಿಯಾ ಗಾಂಧಿ) ದೆಹಲಿಯಲ್ಲಿ ಇರುತ್ತೀರಿ. ನಿಮ್ಮ ಸಾಮ್ರಾಜ್ಯ ಕುಸಿಯುತ್ತಿದೆ. ಆದಾಗ್ಯೂ, ನಿಮ್ಮ ಚಮಚಾಗಳು ಮಾತ್ರ ನಿಮ್ಮ ಸತ್ಯವನ್ನು ಮರೆಮಾಚಿ, ನೀವೇ ಈಗಲೂ ಬಾದ್​ ಷಾ ಎಂದು ಹೇಳಿ ಅದನ್ನೇ ನಂಬುವಂತೆ ಮಾಡುತ್ತಿದ್ದಾರೆಂದು ಸೋನಿಯಾ ಗಾಂಧಿ ಅವರನ್ನು ಎಚ್ಚರಿಸಿದರು. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 1 =
Remember me
