ನಾಗ್ಪುರ:ಇಸ್ರೇಲ್​ನಲ್ಲಿ ಹಮಾಸ್ ಉಗ್ರರ ದಾಳಿಯಿಂದಾಗಿ ರಣಾಂಗಣ ಸೃಷ್ಟಿಯಾಗಿದ್ದು, ರಣಭೀಕರ ಪರಿಸ್ಥಿತಿ ಇನ್ನೂ ಸಂಪೂರ್ಣವಾಗಿ ನಿವಾರಣೆ ಆಗಿಲ್ಲ. ಈ ಮಧ್ಯೆ ಇಸ್ರೇಲ್​-ಹಮಾಸ್​ ಯುದ್ಧದ ಕುರಿತಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಪ್ರತಿಕ್ರಿಯೆ ನೀಡಿದ್ದಾರೆ.
ಇಸ್ರೇಲ್​ನಲ್ಲಿ ಹಮಾಸ್​ ಉಗ್ರರು ಮತ್ತು ಇಸ್ರೇಲಿಗರ ನಡುವೆ ನಡೆಯುವಂಥ ಯುದ್ಧ ಭಾರತದಲ್ಲಿ ಯಾವತ್ತೂ ನಡೆದಿಲ್ಲ. ಏಕೆಂದರೆ ನಾವು ಎಲ್ಲರನ್ನೂ ಗೌರವಿಸುವಂಥ ಹಿಂದೂ ಸಂಸ್ಕೃತಿಯನ್ನು ಹೊಂದಿದ್ದೇವೆ ಎಂದು ಮೋಹನ್ ಭಾಗವತ್ ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:ತಪ್ಪಾಯ್ತು ಅಂದ್ರೂ ಬಿಡ್ಲಿಲ್ಲ: ಬಹರೈನ್​ನಲ್ಲಿ ಸ್ಟೇಟಸ್​ ಹಾಕಿ ಕೆಲಸ ಕಳ್ಕೊಂಡ ಕರ್ನಾಟಕದ ಡಾಕ್ಟರ್!
ಬೇರೆ ಎಲ್ಲ ಕಡೆ ಯುದ್ಧವಾಗುತ್ತಿದೆ. ಇಸ್ರೇಲ್​-ಹಮಾಸ್ ಯುದ್ಧಕ್ಕೂ ಮೊದಲು ನೀವು ಯೂಕ್ರೇನ್​ನಲ್ಲಿನ ಯುದ್ಧದ ಬಗ್ಗೆಯೂ ಕೇಳಿದ್ದೀರಿ. ಆದರೆ ಭಾರತದಲ್ಲಿ ಅಂಥ ಯುದ್ಧಗಳು ಆಗಿಲ್ಲ, ನಾವು ಯಾವತ್ತೂ ಅಂಥ ವಿಷಯಗಳಿಗಾಗಿ ಯಾರೊಂದಿಗೂ ಯುದ್ಧ ಮಾಡುವುದೂ ಇಲ್ಲ ಎಂದು ಅವರು ಹೇಳಿದ್ದಾರೆ.
ಚಡ್ಡಿ ಧರಿಸಿ ರಸ್ತೆ ಬದಿ ಕಾಣಿಸಿಕೊಂಡ ‘ರಜಿನಿಕಾಂತ್’!: ವಿಡಿಯೋ ವೈರಲ್; ಅಸಲಿ ವಿಷಯ ಏನು? ಇಲ್ಲಿದೆ ವಿವರ‌
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 14 =
Remember me
