ನವದೆಹಲಿ:ಲಾಕ್​ಡೌನ್ ಮಧ್ಯೆಯೇ ಭಾರತೀಯ ಅಂಚೆ ಇಲಾಖೆ 15 ರಾಷ್ಟ್ರಗಳಿಗೆ ಅಂತಾರಾಷ್ಟ್ರೀಯ ಸ್ಪೀಡ್ ಪೋಸ್ಟ್ ಸೇವೆಯನ್ನು ಮತ್ತು ಈಗಾಗಲೇ ಲಭ್ಯವಿರುವ ಸ್ಥಳಗಳಿಗೆ ಅಂತಾರಾಷ್ಟ್ರೀಯ ಟ್ರ್ಯಾಕ್ಡ್ ಪ್ಯಾಕೆಟ್ ಸೇವೆಗಳನ್ನು ಮರು ಆರಂಭಿಸಿದೆ ಎಂದು ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ ಶುಕ್ರವಾರ ತಿಳಿಸಿದ್ದಾರೆ.ವಿತರಣಾ ಸಮಯಸೂಚಿಗಳು ವಾಯುಯಾನ ಸೇವೆಗಳನ್ನು ಅವಲಂಬಿಸಿದ್ದು, ಇತರ ಅಂತಾರಾಷ್ಟ್ರೀಯ ಪಾರ್ಸೆಲ್ ಮತ್ತು ಪತ್ರಗಳ ಬುಕಿಂಗ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್-19: ರಾಜ್ಯ ಸರ್ಕಾರದ ಹೊಸ ಪರೀಕ್ಷಾ ನೀತಿ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eleven =
Remember me
